News Karnataka Kannada
Thursday, May 02 2024
ಬೆಂಗಳೂರು ನಗರ

ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ

Rain
Photo Credit :

ಬೆಂಗಳೂರು : ಇಂದು ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳ ಹಲವು ಕಡೆ ಏಪ್ರಿಲ್ 18 ರವರೆಗೆ ಮಳೆಯಾಗುವ ಸಂಭವವಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಧಾರವಾಡ, ಹಾವೇರಿ ಜಿಲ್ಲೆ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು,ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು