ರಾಜ್ಯದಲ್ಲಿ ಲಾಕ್ ಡೌನ್ ಮಾಡೋದು ಕೊನೆ ಅವಕಾಶ:ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ  ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು,ಕಳೆದ ಬಾರಿ ಲಾಕ್ ಡೌನ್ ಮಾಡಿ ಆದ ಸಮಸ್ಯೆಗಳ ಬಗ್ಗೆ ಗೊತ್ತಿದೆ. ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡುವ ಕುರಿತಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಹತ್ವದ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಲಾಕ್ ಡೌನ್ ಮಾಡೋದು ಕೊನೆ ಅವಕಾಶ, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಬಹಳ ವೇಗವಾಗಿ ಹಬ್ಬುತ್ತಿದೆ.

ಲಾಕ್ ಡೌನ್ ಮಾಡಿದ್ರೆ ದೊಡ್ಡ ಹೊಡೆತ ಬೀಳಲಿದೆ. ಈವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಪರಿಸ್ಥಿತಿ ಬಂದಿಲ್ಲ ದೇಶದ ಬೇರೆ ಬೇರೆ ರಾಜ್ಯಗಳಲ್ಲಿ ಈಗಾಗಲೇ ಲಾಕ್ ಡೌನ್ ಘೋಷಣೆ ಮಾಡುತ್ತಿವೆ ಎಂದರು.

ಇನ್ನು ಬೆಂಗಳೂರು ರಾಜ್ಯದಲ್ಲಿ ಕೊರೊನಾ ಹಾಟ್ ಸ್ಪಾಟ್ ಆಗುತ್ತಿದ್ದು, ಜನರು ಮುನ್ನೆಚ್ಚರಿಕೆಯಿಂದ ಇರಬೇಕು. ಸರ್ಕಾರವು ಕೋವಿಡ್ ನಿಯಂತ್ರಣಕ್ಕೆ ಮತ್ತಷ್ಟು ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Swathi MG

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

47 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

1 hour ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

3 hours ago