ರಾಜ್ಯದಲ್ಲಿ ಶನಿವಾರ 320 ಮಂದಿಯಲ್ಲಿ ಕೋವಿಡ್‌ ಸೋಂಕು ಪತ್ತೆ

ಬೆಂಗಳೂರು : ರಾಜ್ಯದಲ್ಲಿ ಶನಿವಾರ 320 ಮಂದಿಯಲ್ಲಿ ಕೋವಿಡ್‌ ಸೋಂಕು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಸಾವಿಗೀಡಾದ ಇಬ್ಬರೂ ಬೆಂಗಳೂರಿನವರು. ಜತೆಗೆ 317 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಯಾಗಿದ್ದು, ಸದ್ಯ 7,306 ಸಕ್ರಿಯ ಪ್ರಕರಣಗಳಿವೆ.

ಬೆಂಗಳೂರು ನಗರದಲ್ಲಿ 190, ಚಿಕ್ಕಮಗಳೂರು 10, ದ.ಕ. 20, ಹಾಸನ 17, ಕೊಡಗು 21, ಮೈಸೂರು ಜಿಲ್ಲೆಯಲ್ಲಿ 14 ಪ್ರಕರಣಗಳು ದಾಖಲಾಗಿವೆ.

ಉಳಿದಂತೆ ಬಳ್ಳಾರಿ, ಬೆಳಗಾವಿ, ಬೆ.ಗ್ರಾಮಾಂತರ, ಚಾಮರಾಜ ನಗರ, ದಾವಣಗೆರೆ, ಧಾರವಾಡ, ರಾಮನಗರ, ವಿಜಯಪುರ, ಹಾಸನ, ಕಲಬುರಗಿ, ಮಂಡ್ಯ, ಶಿವಮೊಗ್ಗ, ತಮಕೂರು, ಉಡುಪಿ, ಉ.ಕ., ಜಿಲ್ಲೆಯಲ್ಲಿ ಬೆರಳೆಣಿಕೆ ಪ್ರಕರಣಗಳು ವರದಿಯಾಗಿದೆ.

ಬಾಗಲಕೋಟೆ, ಬೀದರ್‌, ಚಿಕ್ಕಬಳ್ಳಾಪುರ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

Gayathri SG

Recent Posts

ಇಂದು 49 ಕ್ಷೇತ್ರಗಳಲ್ಲಿ 5ನೇ ಹಂತದ ಮತದಾನ

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…

14 mins ago

ಇಂದಿನ ರಾಶಿ ಭವಿಷ್ಯ : ಈ ರಾಶಿಯವರಿಗೆ ಹೊಸ ಉದ್ಯೋಗ ಆಫರ್ ಬರಲಿದೆ

ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ​​​​​ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…

24 mins ago

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

8 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

9 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

9 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

9 hours ago