ರಾಜ್ಯದಲ್ಲಿಂದು 301 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 29,98,400ಕ್ಕೆ ಏರಿಕೆ ಆಗಿದೆ. ಇಂದು 359 ಜನ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 29,53,067 ಮಂದಿ ಗುಣಮುಖರಾಗಿದ್ದಾರೆ.
7 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 38,237 ಕ್ಕೆ ಏರಿಕೆ ಆಗಿದೆ. ಸದ್ಯ ಸಕ್ರಿಯ ಪ್ರಕರಣಗಳು 7,067 ರಷ್ಟಿವೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ.0.34 ರಷ್ಟಿದ್ದರೆ ಸಾವಿನ ಪ್ರಮಾಣ ಶೇ.2.32 ರಷ್ಟಿದೆ.