ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ: ಇಂದು ಸಿಎಂ ನೇತೃತ್ವದಲ್ಲಿ ಸಂಪುಟ ಸಭೆ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು ಗದ್ದಲ , ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದೆ.ವಿಧಾನಸೌಧದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ.

ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷದ ಬಗ್ಗೆ ಚರ್ಚೆ ನಡೆಸಲಾಗುವುದು. ಈಗಾಗಲೇ ವಿವಿಧ ಜಿಲ್ಲೆಗಳ ಮಾಹಿತಿಯನ್ನು ಸಿಎಂ ಸಂಗ್ರಹಿಸಿದ್ದಾರೆ. ವಿವಿಧ ಜಿಲ್ಲೆಗಳ ಪರಿಸ್ಥಿತಿ ಕುರಿತಾಗಿ ಸಚಿವರೊಂದಿಗೆ ಮುಖ್ಯಮಂತ್ರಿಗಳ ಚರ್ಚೆ ನಡೆಸಲಿದ್ದಾರೆ.

ಆಯಾ ಜಿಲ್ಲೆಗಳ ಉಸ್ತುವಾರಿ ಸಚಿವರು, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿರುವ ಸಿಎಂ ಇಂದು ಸಚಿವರೊಂದಿಗೆ ಚರ್ಚೆ ನಡೆಸಲಿದ್ದು, ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.

Swathi MG

Recent Posts

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

8 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

12 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

26 mins ago

ಪಲ್ಟಿಯಾದ ಲಾರಿಯಲ್ಲಿ 7 ಕೋ. ಹಣ ಪತ್ತೆ: ವಶಕ್ಕೆ ಪಡೆದ ಪೊಲೀಸರು

ಪಲ್ಟಿಯಾದ ಲಾರಿಯಲ್ಲಿ ಬರೋಬ್ಬರಿ 7 ಕೋಟಿ ಹಣವನ್ನು ವಶಕ್ಕೆ ಪಡೆದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ.

42 mins ago

ಪುಸ್ತಕದಲ್ಲಿ ಬೈಬಲ್‌ ಪದ ಬಳಕೆ : ಕರೀನಾ ಕಪೂರ್‌ಗೆ ಕೋರ್ಟ್‌ ನೋಟಿಸ್‌

ಗರ್ಭಧಾರಣೆಗೆ (ಪ್ರಗ್ನೆನ್ಸಿ) ಸಂಬಂಧಿಸಿದಂತೆ ಬರೆದ ಪುಸ್ತಕದ ಶೀರ್ಷಿಕೆಯಲ್ಲಿ ‘ಬೈಬಲ್’ ಪದ ಬಳಕೆ ಮಾಡಿದಕ್ಕಾಗಿ ಮಧ್ಯಪ್ರದೇಶ ಹೈಕೋರ್ಟ್ ಬಾಲಿವುಡ್ ನಟಿ ಕರೀನಾ…

49 mins ago

ಭಯೋತ್ಪಾದಕ ಕೃತ್ಯದಲ್ಲಿ ಭಾಗಿ: ಉಗ್ರರ ಇಬ್ಬರು ಸಹಚರರ ಬಂಧನ

ಉಗ್ರರ ಇಬ್ಬರು ಸಹಚರರನ್ನು ಜಮ್ಮು–ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

1 hour ago