News Karnataka Kannada
Saturday, May 04 2024
ಬೆಂಗಳೂರು ನಗರ

ರಾಜ್ಯದಲ್ಲಿ 5,031 ಮಂದಿಗೆ ಕೊರೋನಾ ಪಾಸಿಟಿವ್, 226 ಓಮಿಕ್ರಾನ್

Corona Main Newsk 9219008122
Photo Credit :

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಏರುತ್ತಿದ್ದು, ಇಂದು 5,031 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಬೆಂಗಳೂರಿನಲ್ಲಿ 4,324 ಸೇರಿದಂತೆ ರಾಜ್ಯಾಧ್ಯಂತ 5031 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರೋದಾಗಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಪಾಸಿಟಿವಿಟಿ ದರ ಶೇ.7.5ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದಾಗಿ ಬೆಂಗಳೂರಿನಲ್ಲಿ ಓರ್ವ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಶೇ.3.95ರಷ್ಟು ಪಾಸಿಟಿವಿಟಿ ದರವಿದೆ. ರಾಜ್ಯದಲ್ಲಿ ಈಗ 226 ಓಮಿಕ್ರಾನ್ ಸೋಂಕಿತರಿದ್ದಾರೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು