ರಾಜ್ಯದ ಐದು ಜಿಲ್ಲೆಗಳಲ್ಲಿ ಕೊರೋನಾ ಲಸಿಕೆ ವಿತರಣೆಯ ತಾಲೀಮು

ಬೆಂಗಳೂರು : ಕೇಂದ್ರ ಸರ್ಕಾರದ ಸೂಚನೆಯ ಹಿನ್ನಲೆಯಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಕೊರೋನಾ ಲಸಿಕೆ ವಿತರಣೆಯ ತಾಲೀಮು ನಡೆಯಲಿದೆ. ಇವರಿಗೆ ಕೇಂದ್ರ ಸರ್ಕಾರವು ದೇಶದ 4 ರಾಜ್ಯಗಳಲ್ಲಿ ಕೊರೋನಾ ಲಸಿಕೆ ವಿತರಣೆ ತಾಲೀಮು ನಡೆಸಲು ಸೂಚನೆ ನೀಡಿದ್ದು, ಅದರಲ್ಲಿ ಕರ್ನಾಟಕ ರಾಜ್ಯವು ಒಂದಾಗಿದೆ.

ಇದಕ್ಕಾಗಿ ರಾಜ್ಯ ಆರೋಗ್ಯ ಇಲಾಖೆ ಈಗಾಗಲೇ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದು, ಜಿಲ್ಲಾ ಮಟ್ಟದಲ್ಲಿ 1, ತಾಲೂಕು ಮಟ್ಟದಲ್ಲಿ 1 ಲಸಿಕಾ ಕೇಂದ್ರಗಳನ್ನು ತೆರೆಯಲಿದೆ. ಅಲ್ಲದೇ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡ್ರೈರನ್ ಇರಲಿದೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಶಿವಮೊಗ್ಗ, ಕಲಬುರ್ಗಿ, ಮೈಸೂರು ಹಾಗೂ ಬೆಳಗಾವಿಯಲ್ಲಿ ನಾಳೆ ಕೊರೋನಾ ಲಸಿಕೆ ವಿತರಣೆಯ ತಾಲೂಮು ನಡೆಯಲಿದೆ. ಇದಕ್ಕಾಗಿ ಕೋವಿನ್ ಅಪ್ಲಿಕೇಷನ್ ನಲ್ಲಿ ಲಸಿಕೆ ಪಡೆಯುತ್ತಿರುವವರ ಹೆಸರನ್ನು ನಮೂದಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

Desk

Recent Posts

ಮುಂಗಾರು: ಭೂಮಿ ಹದ ಮಾಡಲು ಮುಂದಾದ ರೈತರು

ಹಲವು ದಿನಗಳಿಂದ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಇದರಿಂದ ರೈತರು ಭೂಮಿ ಹದ ಮಾಡುವ ಕೆಲಸಕ್ಕೆ ಮುಂದಡಿ ಇಟ್ಟಿದ್ದಾರೆ.

45 seconds ago

ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವು !

ಇಲ್ಲಿನ ಕವರ್ಧಾದಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿದ್ದಾರೆ. ಇದೀಗ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ತನಿಖೆ ನಡೆಸುತ್ತಿದ್ದಾರೆ.

13 mins ago

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಬಂಧಿಸಿದ ಎಟಿಎಸ್

ಶ್ರೀಲಂಕಾದ ನಾಲ್ವರು ಐಸಿಸ್ ಭಯೋತ್ಪಾದಕರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳ  ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ…

30 mins ago

ಮೇಲ್ಛಾವಣಿಗೆ ಬಿದ್ದು ಬದುಕುಳಿದ ಮಗು; ಆದರೆ ಟೀಕೆಯಿಂದ ಬೇಸತ್ತು ತಾಯಿ ಆತ್ಮಹತ್ಯೆ

ಕಳೆದ ಏಪ್ರಿಲ್​ ತಿಂಗಳಿನಲ್ಲಿ ಚೆನ್ನೆೈನ ಅಪಾರ್ಟ್ ಮೆಂಟ್​ವೊಂದರ ಮೇಲ್ಛಾವಣಿಯಲ್ಲಿ ಮಗು ಸಿಲುಕಿಕೊಂಡಿತ್ತು. ಆ ಮಗುವನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿತ್ತು. ಮಗುವಿನ…

34 mins ago

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ: ಸಿಎಂ

ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹೇಳಿದಂಗೆ ಮಾಡ್ತೀವಿ,  ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

45 mins ago

ಪಡೀಲಿನಲ್ಲಿ ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯಕ್ಕೆ ಅಮಾಯಕ ವ್ಯಕ್ತಿ ಬಲಿ !

ಕಾರು ಚಲಾಯಿಸುತ್ತಿದ್ದ ಮಹಿಳೆಯ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿ ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲಿನಲ್ಲಿ ಮಾತನಾಡುತ್ತಿದ್ದ ಅಮಾಯಕ ವ್ಯಕ್ತಿಯೊಬ್ಬರು ಪ್ರಾಣ…

50 mins ago