ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಇನ್ನೆರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಗಳೂರು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Gayathri SG

Recent Posts

ಅಮಿತ್ ಶಾ ನಕಲಿ ವಿಡಿಯೋ ಹಂಚಿಕೆ : ತೆಲಂಗಾಣ ಸಿಎಂ ರೇವಂತ್‌ಗೆ ಸಮನ್ಸ್

ಕೇಂದ್ರ ಸಚಿವ ಅಮಿತ್‌ ಶಾ ಕುರಿತಾದ ನಕಲಿ ವಿಡಿಯೋವನ್ನು ʻಎಕ್ಸ್‌ʼನಲ್ಲಿ ಹಂಚಿಕೊಂಡ ಆರೋಪದ ಮೇರೆಗೆ ಮೇ 1ರಂದು ವಿಚಾರಣೆಗೆ ಹಾಜರಾಗುವಂತೆ…

14 mins ago

ರೇವಣ್ಣ ವಿಡಿಯೋ ಕೇಸ್‌ : ಡಿಸಿ ಸಿ. ಸತ್ಯಭಾಮ ಮತ್ತೊಂದು ಸ್ಫೋಟಕ ಮಾಹಿತಿ

ಇದೀಗ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ್ಣಕ್ಕೆ ಸಂಬಂಧ ಪಟ್ಟಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಮಾತನಾಡಿದ್ದು ಯಾರಾದ್ರೂ ಸಂತ್ರಸ್ತೆ…

39 mins ago

ಪೋಕ್ಸೋ ಕೇಸ್; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರು ಇಂದು ಮಧ್ಯಾಹ್ನ ನ್ಯಾಯಾಲಯಕ್ಕೆ ಶರಣಾದರು. ಪೋಕ್ಸೋ ಪ್ರಕರಣದಡಿ…

1 hour ago

ಪ್ರಜ್ವಲ್ ರೇವಣ್ಣ ವಿಡಿಯೋ ಕೇಸ್​ಗೆ ಟ್ವಿಸ್ಟ್‌ : ಸಂತ್ರಸ್ಥೆ ಅತ್ತೆಯಿಂದ ಸ್ಫೋಟಕ ಮಾಹಿತಿ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದ್ದು, ರೇವಣ್ಣ‌, ಪ್ರಜ್ವಲ್ ವಿರುದ್ಧ…

1 hour ago

ಮಾಜಿ ಮುಖ್ಯಮಂತ್ರಿ ಎಸ್.ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು

ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕೀಯ ಮುತ್ಸದಿ ಎಸ್​ಎಂ ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಚಿಕಿತ್ಸೆಗಾಗಿ…

2 hours ago

ಅರಿಯಡ್ಕ ಗ್ರಾಮದ ಕೆರೆಮೂಲೆ ನಿವಾಸಿ ನಾಪತ್ತೆ

ಕೆದಂಬಾಡಿ ಗ್ರಾಮದ ಕೆರೆಮೂಲೆ ನಿವಾಸಿಯೊಬ್ಬರು ನಾಪತ್ತೆಯಾದ ಕುರಿತು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2 hours ago