ರಾಜ್ಯದ ಹಲವೆಡೆ ಇಂದು ಗುಡುಗು ಸಹಿತ ಮಳೆ ಮುನ್ಸೂಚನೆ

 ಬೆಂಗಳೂರು: ಮುಂಗಾರು ದುರ್ಬಲಗೊಂಡಿರುವ ನಡುವೆಯೇ ರಾಜ್ಯದ ಹಲವೆಡೆಗಳಲ್ಲಿ ಮಳೆಯಾಗುತ್ತಿದೆ. ಜೂ.6ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕಾಸರಗೋಡು ಸೇರಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿಯ ಅಲ್ಲಲ್ಲಿ ಗುಡುಗು ಸಹಿತ ಉತ್ತಮ ಮಳೆ, ಉತ್ತರ ಕನ್ನಡ‌ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣ, ಗುಡುಗು ಸಹಿತ ಅಲ್ಲಲ್ಲಿ ತುಂತುರು ಮಳೆಯ ಸಾಧ್ಯತೆ ಇದೆ.

ಇನ್ನು ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಢ, ತುಮಕೂರು, ಬೆಂಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ‌, ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ಬಾಗಲಕೋಟೆ, ಬಳ್ಳಾರಿ, ರಾಯಚೂರು, ಕೊಪ್ಪಳ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಅಲ್ಲಲ್ಲಿ ಕೂಡಾ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ರಾಜ್ಯದ ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡ ಕವಿದ ವಾತಾವರಣ, ತುಂತುರು ಮಳೆಯ ಮುನ್ಸೂಚನೆ ಇದೆ.

Sneha Gowda

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

3 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

45 mins ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

48 mins ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago