ರಾಜ್ಯಸಭಾ ಚುನಾವಣೆ: ಬಿಜೆಪಿಯಿಂದ ನಿರ್ಮಲಾ ಸೀತಾರಾಮನ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ಜೂನ್ 10 ರಂದು ರಾಜ್ಯದಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ನಿರ್ಮಲಾ ಸೀತಾರಾಮನ್ ಇಂದು (ಮೇ.31) ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರುಗಳಾದ ಮಾಧುಸ್ವಾಮಿ, ಆರ್.ಅಶೋಕ್, ಮುನಿರತ್ನ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಉಪಸ್ಥಿತರಿದ್ದರು.

ಬಿಎಸ್​ವೈ ಮಾತನಾಡಿ ನಮ್ಮೆಲ್ಲರ ಭಾವನೆಗೆ ಗೌರವ ಕೊಟ್ಟು ನಿರ್ಮಲಾ ಸೀತಾರಾಮನ್ ಅವರಿಗೆ ಅವಕಾಶ ಕೊಟ್ಟಿದಾರೆ. ಅದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಿರ್ಮಲಾ ಸೀತಾರಾಮನ್ ಹಾಗೂ ಜಗ್ಗೇಶ್ ಇಬ್ಬರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಮೂರನೇ ಅಭ್ಯರ್ಥಿಯಾಗಿ ಲೆಹರ್ ಸಿಂಗ್ ಕಣಕ್ಕಿಳಿಸಿದ್ದೇವೆ. ಅವರನ್ನೂ ಗೆಲ್ಲಿಸೋ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

Gayathri SG

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

7 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

7 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

7 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

8 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

8 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

8 hours ago