News Karnataka Kannada
Friday, May 03 2024
ಬೆಂಗಳೂರು ನಗರ

ರಾಜ್ಯಾದ್ಯಂತ ನಾಳೆಯಿಂದ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Heavy rain warning in next 5 days
Photo Credit :

ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 11 ರವರೆಗೆ ಭಾರೀ ಮಳೆಯಾಗಲಿದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದು ಮತ್ತು ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಲೆನಾಡು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿಯ ಮೀನುಗಾರರಿಗೆ ಸಮುದ್ರ ತೀರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ ಮಂಡ್ಯ, ಮೈಸೂರು, ದಾವಣಗೆರೆ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು