ರಾಜ್ಯ ಮಟ್ಟದ ಚರ್ಮ ಕುಶಲಕರ್ಮಿಗಳ ಸಮಾವೇಶ ಉದ್ಘಾಟಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆ ಡಾ. ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಆಯೋಜಿಸಿದ್ದ ರಾಜ್ಯ ಮಟ್ಟದ ಚರ್ಮ ಕುಶಲಕರ್ಮಿಗಳ ಸಮಾವೇಶ ಹಾಗೂ ಚರ್ಮ ಕರಕುಶಲ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಸಾಮಾಜಿಕ ನ್ಯಾಯ ಸಚಿವ ಎ ನಾರಾಯಣಸ್ವಾಮಿ, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಉನ್ನತ ಶಿಕ್ಷಣ ಸಚಿವ ಡಾ. ಸಿಎನ್ ಅಶ್ವತ್ಥ ನಾರಾಯಣ, ಡಾ.ಬಾಬು ಜಗಜೀವನ್ ರಾಂ ಅಭಿವೃದ್ಧಿ ನಿಗಮದ ಅಧ್ಯಕ್ಷ ಲಿಂಗಣ್ಣ,  ಸಂಸದ ಪಿ ಸಿ ಮೋಹನ್, ಶಾಸಕ ರಮೇಶಗೌಡ,ಎಂ ಸಿ ಆಂಡ ಎ ಸಂಸ್ಥೆ ಅಧ್ಯಕ್ಷ ಮುನಿಕೃಷ್ಣ ಮತ್ತು ಇತರರು ಉಪಸ್ಥಿತರಿದ್ದರು.
Sneha Gowda

Recent Posts

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

16 mins ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

47 mins ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

1 hour ago

ನೂತನ ಆದಿ ಬಸವಮಂದಿರ ಮೂರ್ತಿ ಪ್ರತಿಷ್ಠಾನ ಮತ್ತು ಕಳಸಾರೋಹಣ ಕಾರ್ಯಕ್ರಮ

ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…

1 hour ago

ಎಸ್ಎಸ್ಎಲ್ ಸಿ ಬಾಲಕಿಯ ಹತ್ಯೆ ಪ್ರಕರಣ: ಆರೋಪಿಯ ಬಂಧನ

ಎಸ್ಎಸ್ಎಲ್ ಸಿ ಬಾಲಕಿಯ ರುಂಡ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋವಿ ಹಿಡಿದು ಕಾಡಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಪ್ರಕಾಶನನ್ನ ಪೊಲೀಸರು ಬಂಧಿಸಿದ್ದಾರೆ. 

2 hours ago

ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಗುಜರಾತ್​​​​ ಟೈಟನ್ಸ್ ಗೆ 35 ರನ್‌ಗಳ ಜಯ

ಅಹ್ಮದಾಬಾದಿನ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ವಿರುದ್ಧ ಗುಜರಾತ್​​​​ ಟೈಟನ್ಸ್​…

2 hours ago