ರಾಜ್ಯ ಸರ್ಕಾರಕ್ಕೆ ಹಾಫ್ ಹೆಲ್ಮೆಟ್ ನಿಷೇಧಿಸುವಂತೆ ನಿಮ್ಹಾನ್ಸ್ ನಿಂದ ಶಿಫಾರಸು

ಬೆಂಗಳೂರು : ಹಾಫ್ ಹೆಲ್ಮೆಟ್ ನಿಷೇಧಿಸುವಂತೆ ರಾಜ್ಯ ಸರ್ಕಾರಕ್ಕೆ ನಿಮ್ಹಾನ್ಸ್ ನಿಂದ ಶಿಫಾರಸು ಮಾಡಲಾಗಿದೆ. ನಿಮಾನ್ಸ್ ನಿಂದ ಬರೋಬ್ಬರಿ ಒಂದು ಲಕ್ಷ ಸವಾರರ ಸರ್ವೇ ಮಾಡಲಾಗಿದೆ.ಶೇಕಡ 26 ರಷ್ಟು ಸವಾರರು ಹಾಫ್ ಹೆಲ್ಮೆಟ್ ಧರಿಸುತಿದ್ದಾರೆ.

ಅಪಘಾತಗಳಾದಾಗ ತಲೆಗೆ ಗಂಭೀರ ಗಾಯಗಳಾಗುತ್ತವೆ. ಹೀಗಾಗಿ ಫುಲ್ ಹೆಲ್ಮೆಟ್ ಧರಿಸಿದ್ದರೆ ಸಮಸ್ಯೆ ತಪ್ಪಿಸಬಹುದು ಎಂದು ಹೇಳಲಾಗಿದೆ.

ಹೆಲ್ಮೆಟ್ ಬಳಸುವವರ ಮನಸ್ಥಿತಿ ಹೇಗಿರುತ್ತದೆ? ಬೈಕ್ ಸವಾರರು ಹಾಫ್ ಹೆಲ್ಮೆಟ್ ಏಕೆ ಧರಿಸುತ್ತಾರೆ? ನಿಯಮ ಉಲ್ಲಂಘಿಸುವುದಕ್ಕೆ ಸೂಕ್ತ ಕಾರಣವೇನು? ಇದು ಮಾನಸಿಕ ಕಾಯಿಲೆಯಾಗಿ ಪರಿಣಮಿಸುತ್ತದೆಯೇ? ಎಂಬುದರ ಬಗ್ಗೆ ಪೊಲೀಸರ ಜೊತೆಗೂಡಿ ಸಂಶೋಧನೆ ಮಾಡಲು ನಿಮಾನ್ಸ್ ಪ್ಲಾನ್ ಮಾಡಿಕೊಂಡಿದೆ ಎನ್ನಲಾಗಿದೆ.

Swathi MG

Recent Posts

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

24 mins ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

50 mins ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

1 hour ago

ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ; ಶಾಸಕರ ಭೇಟಿ, ತಕ್ಷಣ ವ್ಯವಸ್ಥೆ ಮಾಡುವಂತೆ ಸೂಚನೆ

ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ…

1 hour ago

‘ಸೀತಾರಾಮ’ ಖ್ಯಾತಿಯ ವೈಷ್ಣವಿಗೆ ದಂಡ ವಿಧಿಸಿದ ರಿಯಲ್ ಪೊಲೀಸರು

ಯಾವಾಗಲೂ ಯಾರೇ ಆದರೂ ಟ್ರಾಫಿಕ್​ ರೂಲ್ಸ್​​ ಪಾಲನೆ ಮಾಡಲೇ ಬೇಕು. ಅದು ರಿಯಲ್ ಆಗಿರಲಿ ಅಥವಾ ರೀಲ್ ಆಗಿರಲಿ. ಹೌದು…

2 hours ago

ರಷ್ಯಾದಿಂದ ಕಡಿಮೆ ಬೆಲೆಗೆ ತೈಲ ಖರೀದಿಸಲು ಭಾರತಕ್ಕೆ ಅಮೆರಿಕ ಯಾಕೆ ಒಪ್ಪಿಗೆ ನೀಡಿದ್ದು?

ಉಕ್ರೇನ್ ಮೇಲೆ ರಷ್ಯಾ ದಾಳಿ ಮಾಡಿದ ಬಳಿಕ   ಅಮೆರಿಕ ಸೇರಿದಂತೆ ಹಲವು ಯೂರೋಪಿಯನ್ ದೇಶಗಳು ರಷ್ಯಾದ ಮೇಲೆ ಅನೇಕ ನಿರ್ಬಂಧಗಳನ್ನು…

2 hours ago