ರಾತ್ರಿ ಕರ್ಫ್ಯೂ: ಇಂದಿನಿಂದ ರಾತ್ರಿ 8ರ ವರೆಗೆ ಮಾತ್ರ ಮೆಟ್ರೋ ಸೇವೆ

ಬೆಂಗಳೂರು: ಕೋವಿಡ್ -19 ನಿಯಂತ್ರಣಕ್ಕಾಗಿ ಸರ್ಕಾರ ರಾಜ್ಯದಾದ್ಯಂತ ರಾತ್ರಿ 9 ಗಂಟೆಯಿಂದ ಕರ್ಫ್ಯೂ ವಿಧಿಸಿರುವುದರಿಂದ ನಮ್ಮ ಮೆಟ್ರೋ ರೈಲು ಸೇವೆಯಲ್ಲೂ ಒಂದು ಗಂಟೆ ಕಡಿತ ಮಾಡಲಾಗಿದೆ. ಇಂದಿನಿಂದ ರಾತ್ರಿ 8 ಗಂಟೆಯವರೆಗೆ ಮಾತ್ರ ಸೇವೆ ಲಭ್ಯ ಇರಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ರಾಜ್ಯದಲ್ಲಿ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ವಿಧಿಸಲಾಗಿರುವ ರಾತ್ರಿ ಕರ್ಫ್ಯೂ ದೃಷ್ಟಿಯಿಂದ ಕೊನೆಯ ಮೆಟ್ರೋ ರೈಲು ಸೇವೆ ಟರ್ಮಿನಲ್ ನಿಲ್ದಾಣಗಳಿಂದ ರಾತ್ರಿ 9 ಗಂಟೆಯ ಬದಲು ರಾತ್ರಿ 8 ಗಂಟೆಗೆ ಅಂತ್ಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಶನಿವಾರದಿಂದಲೇ ಈ ಬದಲಾವಣೆ ಜಾರಿಗೆ ಬರಲಿದ್ದು, ಬೆಳಗ್ಗೆ 7 ಗಂಟೆಯಿಂದ ರಾತ್ರಿ 8 ಗಂಟೆಯವೆರೆಗೂ ಮಾತ್ರ ರೈಲು ಸೇವೆ ಲಭ್ಯವಾಗಲಿದೆ.

Sampriya YK

Recent Posts

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

9 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

12 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

42 mins ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

49 mins ago

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

1 hour ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

1 hour ago