News Karnataka Kannada
Tuesday, April 30 2024
ಬೆಂಗಳೂರು ನಗರ

ಲೋಕಾಯುಕ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ ನಿವೃತ್ತಿ ಘೋಷಣೆ

P. Vishwanath Shetty
Photo Credit :

ಬೆಂಗಳೂರು : ಲೋಕಾಯುಕ್ತ ನ್ಯಾಯಮೂರ್ತಿಯಾಗಿ  ಕಾರ್ಯನಿರ್ವಹಿಸುತ್ತಿದ್ದಂತ ಪಿ.ವಿಶ್ವನಾಥ ಶೆಟ್ಟಿಯವರು  ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ.

ಈ ಸಂಬಂಧ ಇಂದು ಬೆಂಗಳೂರಿನ ಲೋಕಾಯುಕ್ತ ಕಚೇರಿಯಲ್ಲಿ  ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಲೋಕಾಯುಕ್ತ ನ್ಯಾಯಮೂರ್ತಿಯಾಗಿ ಕೆಲಸ ಮಾಡೋದಕ್ಕೆ ಸಹಕರಿಸಿದಂತ ಎಲ್ಲರನ್ನು ಸ್ಮರಿಸಿ, ಧನ್ಯವಾದ ಹೇಳಿದ ಅವರು, ತಾವು ನಿವೃತ್ತಿ ಘೋಷಿಸೋದಕ್ಕೆ ಯಾವುದೇ ಒತ್ತಡ ಬಂದಿಲ್ಲ ಅಂತ ಹೇಳಿದರು.

ಮುಂದುವರೆದು ಮಾತನಾಡಿದಂತ ಅವರು, ನನ್ನ ಕಾಲಾವಧಿಯಲ್ಲಿ ಎಲ್ಲಾ ಕೆಲಸವನ್ನು ತ್ವರಿತ, ದಕ್ಷತೆಯಿಂದ ಮಾಡಿದ್ದೇನೆ. ಲೋಕಾಯುಕ್ತಕ್ಕೆ ಅಧಿಕಾರವನ್ನು ಮೊಟಕುಗೊಳಿಸೋ ವಿಚಾರ, ತಾವು ಹುದ್ದೆ ಅಲಂಕರಿಸೋ ಮುಂಚೆಯೇ ಗೊತ್ತಿತ್ತು ಎಂದರು.

ಈ ಸಂದರ್ಭದಲ್ಲಿ ತಮ್ಮ ಅಧಿಕಾರದ ಅವಧಿಯಲ್ಲಿ ನಡೆದಂತ ಪ್ರಕರಣಗಳ ತನಿಖೆ, ವಿವಿಧ ಹಂತದ ತನಿಖೆಗಳ ಬಗ್ಗೆಯೂ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಬಳಿಕ, ತಮ್ಮ ಲೋಕಾಯುಕ್ತ ಹುದ್ದೆಗೆ ನಿವೃತ್ತಿ ಘೋಷಿಸೋದಾಗಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು