News Karnataka Kannada
Wednesday, May 08 2024
ಬೆಂಗಳೂರು ನಗರ

ವಯಸ್ಕರಿಗೆ 2 ಡೋಸ್ ಲಸಿಕೆ ನೀಡಿಕೆ: ದೇಶದಲ್ಲಿಯೇ ಕರ್ನಾಟಕ 3 ನೇ ಸ್ಥಾನ

Dr. Sudhakar
Photo Credit :

ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಜತೆಗೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಕೋವಿಡ್ ವಿರುದ್ಧ ಹೋರಾಡಲು ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳುವಂತೆಯೂ ಸೂಚಿಸಿದೆ.

ಈ ನಡುವೆ ಕೋವಿಡ್ ವಿರುದ್ಧದ ಹೋರಾಟದಲ್ಲಿ ರಾಜ್ಯ ಮತ್ತೊಂದು ಮೈಲುಗಲ್ಲು ಸೃಷ್ಟಿಸಿದೆ. ವಯಸ್ಕರರಿಗೆ 2 ಡೋಸ್ ಲಸಿಕೆ ನೀಡುವಿಕೆಯಲ್ಲಿ ದೇಶದಲ್ಲೇ 3ನೇ ಸ್ಥಾನ ಪಡೆದಿದೆ.

ಹೌದು. ವಯಸ್ಕರರಿಗೆ 2 ಡೋಸ್ ಲಸಿಕೆ ನೀಡುವಿಕೆಯಲ್ಲಿ ಕರ್ನಾಟಕ ದೇಶದಲ್ಲಿಯೇ 3 ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ವಯಸ್ಕರರ ಪೈಕಿ ಶೇ.80ರಷ್ಟು ಮಂದಿಗೆ ಎರಡು ಡೋಸ್ ಲಸಿಕೆ ಹಾಕಲಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು