ವಿಕಾಸ ಸೌಧದ ಸಿಬ್ಬಂದಿಗೆ ಕೊರೊನಾ ಪಾಸಿಟಿವ್: ಹಲವು ಇಲಾಖೆಗಳು ಸೀಲ್ ಡೌನ್

ಬೆಂಗಳೂರು: ವಿಕಾಸ ಸೌಧದಲ್ಲಿ ಉದ್ಯೋಗ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಕೊವಿಡ್-19 ಸೋಂಕು ಪಾಸಿಟಿವ್ ಆಗಿರುವ ಹಿನ್ನೆಲೆಯಲ್ಲಿ ಇಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಮುಖ ಇಲಾಖೆಗಳನ್ನು ಈಗ ಸೀಲ್ ಡೌನ್ ಮಾಡಲಾಗಿದೆ.

ವಿಕಾಸ ಸೌಧಕ್ಕೆ ಸಾರ್ವಜನಿಕರಿಗೆ ಪ್ರವೇಶ ಕೂಡ ನಿರ್ಬಂಧಿಸಲಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ವಿಭಾಗದಲ್ಲಿ ಸಿಬ್ಬಂದಿಯಾಗಿದ್ದ ಮಹಿಳೆಗೆ ಕೊವಿಡ್-19 ಪಾಸಿಟಿವ್ ಆಗಿದೆ. ಅವರಿಗೆ ಈಗ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಕೆ ಭೇಟಿ ನೀಡಿರುವಂತಹ ಹಲವಾರು ಇಲಾಖೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

ಕೆಲವು ದಿನಗಳ ಮೊದಲು ಬಿಬಿಎಂಪಿಯ ಕಾರ್ಪೊರೇಟರ್ ಕೊರೊನಾ ಪಾಸಿಟಿವ್ ಆದ ಬಳಿಕ ಬಿಬಿಎಂಪಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿತ್ತು.

Desk

Recent Posts

ಚುನಾವಣೆಯ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ಸಾಧ್ಯತೆ

ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್  ಅವರಿಗೆ ಲೋಕಸಭಾ ಚುನಾವಣೆಯ  ಪ್ರಚಾರಕ್ಕಾಗಿ ಮಧ್ಯಂತರ ಜಾಮೀನು ನೀಡುವ ಸಾಧ್ಯತೆಯನ್ನು ಪರಿಶೀಲಿಸುವುದಾಗಿ ಸುಪ್ರೀಂ…

11 mins ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಲಸಿಕಾ ಕಾರ್ಯಕ್ರಮ

ಪ್ರಸಕ್ತ ಸಾಲಿನಲ್ಲಿ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳಿಗೆ ಜಿಲ್ಲಾ ವಕ್ಫ್ ಮಂಡಳಿ, ಜಿಲ್ಲಾಸ್ಪತ್ರೆ ಹಾಗೂ ತಾಜಿರಾನ್ ಮಸೀದಿ ಸಹಯೋಗದಲ್ಲಿ ನಗರದ…

18 mins ago

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲೆಂದು ಮಹಿಳೆಯರಿಂದ ವಿಶೇಷ ಪೂಜೆ, ಪ್ರಾರ್ಥನೆ

ದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದು ಹೆಮ್ಮೆಯ ನಾಯಕ ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗಲಿ ಎಂದು ಪ್ರಾರ್ಥಿಸಿ ವಿಜಯಪುರ…

29 mins ago

ಅವರಿಗೆ ನೀವು ಆತ್ಮನಿರ್ಭರರಾಗಿರುವುದು ಇಷ್ಟವಿಲ್ಲ: ಪ್ರಿಯಾಂಕಾ ಗಾಂಧಿ

ಬಿಜೆಪಿ ನಿಮ್ಮನ್ನು ೫ಕೆಜಿ ರೇಷನ್ನಿನ ಮೇಲೆ ಅವಲಂಬಿತರನ್ನಾಗಿಸಲು ನೋಡುತ್ತಿದೆ. ನೀವು ಆತ್ಮನಿರ್ಭರರಾಗುವುದನ್ನು ಅವರು ಸಹಿಸುವುದಿಲ್ಲ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ…

31 mins ago

ಚಾಮರಾಜನಗರ: ಸಿಡಿಲು ಬಡಿದು ಮೂರು ಜಾನುವಾರುಗಳು ಸಾವು

ಸಿಡಿಲು ಬಡಿದು ಮೂರು ಜಾನುವಾರುಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಚೆನ್ನೂರು ಗ್ರಾಮದಲ್ಲಿ ನಡೆದಿದೆ.

53 mins ago

ರಾಯ್‌ಬರೇರಿಯಲ್ಲಿ ರಾಹುಲ್‌ ಗಾಂಧಿ ನಾಮಪತ್ರ ಸಲ್ಲಿಕೆ; ಕಿಶೋರಿ ಶರ್ಮಾ ಪಾಲಾದ ಅಮೇಥಿ

ರಾಯ್‌ಬರೇಲಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿರು ಕಾಂಗ್ರೆಸ್‌ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಕಡೆಗೂ ತೆರೆ ಬಿದ್ದಿದ್ದು, ರಾಹುಲ್‌ ಗಾಂಧಿ ತಮ್ಮ…

58 mins ago