ಬೆಂಗಳೂರು : ವಿದ್ಯುತ್ ದರ ಪ್ರತಿ ಯೂನಿಟ್ ಗೆ ಸರಾಸರಿ ಐದು ಪೈಸೆ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ ಸಿ ) ಸೋಮವಾರ ಆದೇಶ ಹೊರಡಿಸಿದೆ.
ಎಲ್ಲ ವಿದ್ಯುತ್ ಸರಬರಾಜು ಕಂಪೆನಿಗಳಿಗೂ (ಎಸ್ಕಾಂ) ಸರಾಸರಿ ಐದು ಯೂನಿಟ್ ಹೆಚ್ಚಳ ಮಾಡಿ ಹಂಗಾಮಿ ಅಧ್ಯಕ್ಷ ಮಂಜುನಾಥ್ ಸೋಮವಾರ ಆದೇಶ ಹೊರಡಿಸಿದರು.
ಎಲ್ಲ ಎಸ್ಕಾಂಗಳೂ ಸರಾಸರಿ 1.33 ರೂ. ಹೆಚ್ಚಳಕ್ಕೆ ಅನುಮತಿ ಕೋರಿ ಪ್ರಸ್ತಾವನೆ ಸಲ್ಲಿಸಿದ್ದವು.