News Karnataka Kannada
Friday, May 03 2024
ಬೆಂಗಳೂರು ನಗರ

ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಬೆಸ್ಕಾಂ ನೌಕರ ಸಾವು

Police in Mulubagil emptying a lake to investigate 8 years old murder case
Photo Credit :

ಬೆಂಗಳೂರು : ವಿದ್ಯುತ್ ಪ್ರವಹಿಸಿ ಕರ್ತವ್ಯನಿರತ ಬೆಸ್ಕಾಂ ನೌಕರ ಸಾವನ್ನಪ್ಪಿದ ಘಟನೆ ಯಮರೆ ಗ್ರಾಮದ ಬಳಿ ನಡೆದಿದೆ.

ವಿಜಯಪುರದ ಪವನ್(24) ಮೃತಪಟ್ಟವರು ಎಂದು ಹೇಳಲಾಗಿದೆ. ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಯಮರೆ ಗ್ರಾಮದ ಬಳಿ ರಸ್ತೆ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕನೆಕ್ಷನ್ ಕಾರ್ಯ ಕೈಗೊಳ್ಳಲಾಗಿತ್ತು.

ಈ ವೇಳೆ ವಿದ್ಯುತ್ ಪ್ರವಹಿಸಿ ನೌಕರ ಪವನ್ ಮೃತಪಟ್ಟಿದ್ದಾರೆ. ಮೇಲಾಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಘಟನೆ ನಡೆದಿದೆ ಎನ್ನಲಾಗಿದ್ದು, ಬೆಸ್ಕಾಂ ಜೆಇ ವಿರುದ್ಧ ಯಮರೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು