ವಿಶೇಷಚೇತನ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಟ್ರಾಫಿಕ್ ಎಎಸ್ಐ ಅಮಾನತು

ಬೆಂಗಳೂರು : ವಿಶೇಷಚೇತನ ಮಹಿಳೆ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಾಫಿಕ್ ಎ ಎಸ್ ಐ ನಾರಾಯಣ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರಿನ ಹಲಸೂರು ಗೇಟ್ ಬಳಿ ಟೋಯಿಂಗ್ ವಿಚಾರವಾಗಿ ಎ ಎಸ್ ಐ ನಾರಾಯಣ್ ವಿಕಲಚೇತನ ಮಹಿಳೆ ಮೇಲೆ ಹಲ್ಲೆ ನಡೆಸಿದ್ದರು.  ಮಹಿಳೆಯನ್ನು ಬೂಟು ಕಾಲಿನಿಂದ ಥಳಿಸಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಈ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಎ ಎಸ್ ಐ ನಾರಾಯಣ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ವಾಹನ ಟೋಯಿಂಗ್ ವೇಳೆ ಮಹಿಳೆ ಎ ಎಸ್ ಐ ಮೇಲೆ ಕಲ್ಲು ತೂರಾಟ ನಡೆಸಿದ್ದರು, ಇದರಿಂದ ಕೋಪಗೊಂಡ ಎ ಎಸ್ ಐ ಮಹಿಳೆಯ ಮೇಲೆ ನಡು ರಸ್ತೆಯಲ್ಲೇ ಹಲ್ಲೆ ನಡೆಸಿದ್ದರು.

Gayathri SG

Recent Posts

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

17 mins ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

8 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

8 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

8 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

9 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

10 hours ago