News Karnataka Kannada
Thursday, May 09 2024
ಬೆಂಗಳೂರು ನಗರ

ಶಾಲೆಗಳಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಸಿದ್ಧತೆ ಕೈಗೊಳ್ಳಲಾಗಿದೆ : ಸಚಿವ ಅರಗ ಜ್ಞಾನೇಂದ್ರ

Araga Jnanedra
Photo Credit : News Kannada

ಬೆಂಗಳೂರು : ರಾಜ್ಯಾದ್ಯಂತ ಸೋಮವಾರದಿಂದ 10 ನೇ ತರಗತಿವರೆಗೆ ಶಾಲೆಗಳನ್ನು  ಆರಂಭಿಸಲಾಗುವುದು, ಶಾಲೆಗಳಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಸಿದ್ಧತೆ ಕೈಗೊಳ್ಳಲಾಗಿದೆ. ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳನ್ನು ಆರಂಭಿಸುತ್ತೇವೆ.

ಸೂಕ್ಷ್ಮ, ಅತಿಸೂಕ್ಷ್ಮ ಪ್ರದೇಶಗಳ ಶಾಲೆಗಳನ್ನು ಗುರುತಿಸಲಾಗಿದ್ದು, ಪೊಲೀಸ್ ಬಿಗಿಭದ್ರತೆಯಲ್ಲಿ ಶಾಲೆಗಳನ್ನು ಆರಂಭಿಸಲು ಸಿದ್ಧತೆ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಭುಗಿಲೆದ್ದ ಹಿಜಾಬ್‌-ಕೇಸರಿ ಶಾಲು ವಿವಾದದ ಕುರಿತಾಗಿ ಹೈಕೋರ್ಟ್ ತ್ರಿ ಸದಸ್ಯ ಪೀಠ ಮಧ್ಯಂತರ ಆದೇಶ ಪ್ರಕಟಿಸಿದ್ದು, ವಿಚಾರಣೆ ಮುಗಿಯುವವರೆಗೂ ಧಾರ್ಮಿಕ ಗುರುತುಗಳನ್ನ ಬಳಸಬಾರದು. ಶೀಘ್ರವೇ ಕಾಲಾ-ಕಾಲೇಜು ಆರಂಭಿಸಿ ಎಂದು ಸೂಚಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು