ಶಾಲೆಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ

ರಾಜ್ಯದಾದ್ಯಂತ ಎಲ್ಲಾ ಶಾಲೆಗಳಲ್ಲಿ ಹಾಗೂ ಶಿಕ್ಷಣ ಇಲಾಖೆಯ ಕಛೇರಿಗಳಿಗೆ ಮಾನ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಗೌರವಾರ್ಥ ಪ್ಲಾಸ್ಟಿಕ್ ಸುತ್ತಿದ ಹೂಗುಚ್ಛ, ಪ್ಲಾಸ್ಟಿಕ್ ಹಾಳೆ/ಕಾಗದದಿಂದ ಪ್ಯಾಕ್ ಮಾಡಿದ ಪುಸ್ತಕಗಳನ್ನು ನೀಡುತ್ತಿದ್ದು, ಸರ್ಕಾರಿ ಅಧಿಸೂಚನೆ ಸಂಖ್ಯೆ: ಅಪಜೀ.೧೭. ಇಪಿಸಿ.೨೦೧೨ ಮಾ.೧೧, ೨೦೧೬ರನ್ವಯ ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿರುತ್ತದೆ. ಅದರಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.

ಸರ್ಕಾರದ ಆದೇಶಗಳಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ ತೋರಣ, ಪ್ಲಸ್ಟಿಕ್ ಬಾವುಟ, ಪ್ಲೆಕ್ಸ್, ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚ ಹಾಗೂ ಥರ್ಮಕೋಲ್, ಪ್ಲಾಸ್ಟಿಕ್ ಬಿಟ್ಸಗಳಿಂದ  ತಕಾರಾದ ವಸ್ತುಗಳ ಬಳಕೆಯನ್ನು ನಿಷೇಧಿಸಲಾಗಿರುತ್ತದೆ.

ರಾಜ್ಯದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು/ಶಾಲೆಗಳಲ್ಲಿ ನಡೆಯುವ ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್‌ನಿಂದ ತಯಾರಾದ ವಸ್ತುಗಳು ಬಳಕೆಗೆ ನಿರ್ಬಂಧಿಸಿದೆ. ಈ ಹಿನ್ನೆಲೆ ರಾಜ್ಯದ ಎಲ್ಲಾ ಉಪನಿರ್ದೇಶಕರು ಈ  ಕಾರ್ಯ  ಪರಿಣಾಮಕಾರಿಯಾಗಿ ಜಾರಿ ಆಗುವಂತೆ ಕ್ರಮ ಕೈಗೊಳ್ಳಲು  ಸೂಚನೆ ನೀಡಿದೆ.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

7 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

7 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

7 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

7 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

8 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

8 hours ago