News Karnataka Kannada
Saturday, May 18 2024
ಬೆಂಗಳೂರು ನಗರ

ಶಿಕ್ಷಣ ಇಲಾಖೆಯಿಂದ ಎರಡು ಚಾನೆಲ್ ಆರಂಭಿಸಲು ನಿರ್ಧಾರ

Photo Credit :

ಶಿಕ್ಷಣ ಇಲಾಖೆಯಿಂದ ಎರಡು ಚಾನೆಲ್ ಆರಂಭಿಸಲು ನಿರ್ಧಾರ

ಬೆಂಗಳೂರು: ರಾಜ್ಯ ಶಿಕ್ಷಣ ಇಲಾಖೆಯು ಎರಡು ಶೈಕ್ಷಣಿಕ ಟಿವಿ ಚಾನೆಲ್ ಗಳನ್ನು ಆರಂಭಿಸಲು ನಿರ್ಧರಿಸಿದೆ.

2020-21ನೇ ಸಾಲಿನ ಶೈಕ್ಷಣಿಕ ವರ್ಷವು ಕೊರೋನಾದಿಂದಾಗಿ ಸಂಪೂರ್ಣವಾಗಿ ನಷ್ಟವಾಗಿರು ಕಾರಣದಿಂದಾಗಿ ಶಿಕ್ಷಣ ಇಲಾಖೆಯು ಈ ಕ್ರಮಕ್ಕೆ ಮುಂದಾಗಿದೆ.

ಈ ಟಿವಿ ಚಾನೆಲ್ ಗಳಲ್ಲಿ 1ನೇ ತರಗತಿಯಿಂದ 12ನೇ ತರಗತಿ ತನಕದ ವಿದ್ಯಾರ್ಥಿಗಳಿಗೆ ಸಂಪೂರ್ಣ ತರಗತಿ ನೀಡಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ಟಿವಿ ಮೂಲಕ ತರಗತಿ ನೀಡುವಂತಹ ಕೆಲವೊಂದು ಶಿಕ್ಷಕರನ್ನು ಇಲಾಖೆಯು ಗುರುತಿಸಿದೆ ಮತ್ತು ಅವರು ಇಲ್ಲಿ ತರಗತಿ ನೀಡಲಿರುವರು ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು