ಬೆಂಗಳೂರು ನಗರ

ಸಂವಿಧಾನದಲ್ಲಿನ ವಿಚಾರಗಳಿಗೆ ಕಾಂಗ್ರೆಸ್ ಬೆಲೆ ಕೊಡುತ್ತದೆ : ಡಿ.ಕೆ.ಶಿವಕುಮಾರ್

ಬೆಂಗಳೂರು: ಹಿಜಾಬ್ ವಿಚಾರದಲ್ಲಿ ಮಕ್ಕಳಿಗೆ ಮನವರಿಕೆ ಮಾಡಬೇಕು. ತಂದೆ ತಾಯಿ, ಗುರುಗಳು ಮಕ್ಕಳ ಮನವೊಲಿಸಬೇಕು ಅಷ್ಟೇ. ಕೋರ್ಟ್ ತೀರ್ಪನ್ನು ಕೆಲವರು ಒಪ್ಪುತ್ತಾರೆ. ಕೆಲವರು ಒಪ್ಪಲ್ಲ. ನ್ಯಾಯಾಲಯದ ತೀರ್ಪು ಸರಿಯಿಲ್ಲ ಎಂದು ಹೇಳುವುದಿಲ್ಲ.

ಈ ಕೋರ್ಟ್ ತೀರ್ಪಿನ ಮೇಲೆ ಸುಪ್ರೀಂ ಕೋರ್ಟ್​ಗೂ ಹೋಗಲು ಅವಕಾಶವಿದೆ. ಇನ್ನೂ ಸಂವಿಧಾನದಲ್ಲಿ  ಇರುವ ವಿಚಾರಗಳೇ ಬೈಬಲ್, ಕುರಾನ್, ಭಗವದ್ಗೀತೆಯಲ್ಲಿ ಇದೆ. ಸಂವಿಧಾನದಲ್ಲಿನ ವಿಚಾರಗಳಿಗೆ ಕಾಂಗ್ರೆಸ್ ಬೆಲೆ ಕೊಡುತ್ತದೆ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್  ಹೇಳಿಕೆ ನೀಡಿದ್ದಾರೆ.

ಸ್ವಾಮೀಜಿಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರ: ಆ ವಿಷಯದ ಬಗ್ಗೆ ಅವರೇ ಉತ್ತರ ಕೊಡುತ್ತಾರೆ. ಈಗಾಗಲೇ ಅವರು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಅವರಿಗೆ ಎಲ್ಲ ಧರ್ಮ, ಸ್ವಾಮೀಜಿಗಳ ಮೇಲೆ ಗೌರವ ಇದೆ. ಅವರು ಸಿಎಂ ಆಗಿದ್ದಾಗ ಎಲ್ಲ ಧರ್ಮಗಳಿಗೂ ಬೇಕಾದಷ್ಟು ಸಹಾಯ ಮಾಡಿದ್ದಾರೆ. ಅವರು ಏನು ಮಾತಾಡಿದ್ದಾರೋ ಅದಕ್ಕೆ ಅವರೇ ಉತ್ತರ ಕೊಡುತ್ತಾರೆ ಎಂದು ಹಿಜಾಬ್ ಬಗ್ಗೆ ಸಿದ್ದರಾಮಯ್ಯ ಮಾತಾಡಿದ ಹೇಳಿಕೆ ಬಗ್ಗೆ ಡಿಕೆಶಿ ಪ್ರತಿಕ್ರಿಯೆ ನೀಡಿದ್ದಾರೆ.

Sneha Gowda

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

22 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

40 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

58 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago