ಬೆಂಗಳೂರು ನಗರ

ಸರಗಳ್ಳನನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು : ಎರಡು ಲಕ್ಷ ರೂ ಚಿನ್ನಾಭರಣ ವಶ

ಬೆಂಗಳೂರು, ; ಸರಗಳ್ಳನನ್ನು ಸಾರ್ವಜನಿಕರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಆರೋಪಿಯಿಂದ 1.99 ಲಕ್ಷ ರೂ. ಬೆಲೆಯ 41 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ನಂದಿನಿ ಲೇಔಟ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯ ಬಂಧನದಿಂದ ನಂದಿನಿ ಲೇಔಟ್ ಠಾಣೆಯ ಎರಡು ಸರಗಳ್ಳತನ ಪ್ರಕರಣಗಳು ಪತ್ತೆಯಾಗಿರುತ್ತವೆ.
ವಿಜಯಾನಂದನಗರದ 4ನೆ ಕ್ರಾಸ್, 3ನೆ ಮುಖ್ಯರಸ್ತೆ ನಿವಾಸಿ ಸ್ಫೂರ್ತಿ ಎಂಬುವವರು ಆ.19ರಂದು ಸಂಜೆ 7 ಗಂಟೆಗೆ ತರಕಾರಿ ತರಲು ಕೃಷ್ಣಾನಂದನಗರದ ತರಕಾರಿ ಮಾರ್ಕೆಟ್‍ಗೆ ಹೋಗಿ ವಾಪಸ್ ಬರುತ್ತಿದ್ದಾಗ ದುರ್ಗಮ್ಮ ದೇವಸ್ಥಾನದ ರಸ್ತೆ ಬಳಿ ಸರಗಳ್ಳ ಇವರ ಕತ್ತಿನಲ್ಲಿದ್ದ ಚಿನ್ನದ ಗುಂಡು, ತಾಳಿ ಇದ್ದ ರೋಲ್ಡ್‍ಗೋಲ್ಡ್ ಮಾಂಗಲ್ಯ ಸರ ಎಗರಿಸಿ ಪರಾರಿಯಾಗುತ್ತಿದ್ದನು.

Indresh KC

Recent Posts

ಬ್ಯಾಂಕ್ ಗಳು ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬೇಡಿ: ಡಿಸಿ

ತೀವ್ರ ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದು, ಬ್ಯಾಂಕುಗಳು ಒತ್ತಾಯ ಪೂರ್ವಕವಾಗಿ ರೈತರಿಂದ ಸಾಲ ವಸೂಲಿ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ…

4 hours ago

ಕೇರಳದ 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಇಂದಿನಿಂದ ಮುಂದಿನ ಮಂಗಳವಾರದವರೆಗೆ ಕೇರಳದ  ಬಹುತೇಕ ಭಾಗಗಳಲ್ಲಿ  ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

4 hours ago

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ: ಬಾವಲಿ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

ಕೇರಳದಲ್ಲಿ ವೆಸ್ಟ್ ನೈಲ್ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಮೈಸೂರು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಕಟ್ಟೆಚ್ಚರ ವಹಿಸಲಾಗಿದ್ದು, ಕೇರಳದಿಂದ ಆಗಮಿಸುವವರತ್ತ ನಿಗಾವಹಿಸಲಾಗುತ್ತಿದೆ.

5 hours ago

ಬಿರುಗಾಳಿಯೊಂದಿಗೆ ಸುರಿದ ಮಳೆ: ಮಾವು, ಪಪ್ಪಾಯಿ ಬೆಳೆಗೆ ಹಾನಿ

ತಾಲ್ಲೂಕಿನ ವಿವಿಧೆಡೆ ಮಂಗಳವಾರ ಬಿರುಗಾಳಿಯೊಂದಿಗೆ ಸುರಿದ ಮಳೆಗೆ ಮಾವು ಹಾಗೂ ಪಪ್ಪಾಯಿ ಬೆಳೆಗೆ ಹಾನಿ ಉಂಟಾಗಿದೆ.

5 hours ago

ಚಾಮರಾಜನಗರ: ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವು

ಕೆಲಸ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ   ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

5 hours ago

ಸಾಮಾನ್ಯ ಪ್ರಯಾಣಿಕರಂತೆ ಟಿಕೆಟ್‌ ಪಡೆದು ಬಸ್‌ನಲ್ಲಿ ಸಂಚರಿಸಿದ ನ್ಯಾಯಾಧೀಶ

ನಗರದಿಂದ ಸಿದ್ಧೇಶ್ವರ ಮಾರ್ಗವಾಗಿ ಭಾಲ್ಕಿಗೆ ಬಸ್ ಓಡಿಸಬೇಕೆಂಬ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದೆ.

6 hours ago