ಸರೋದ್ ವಾದಕ ರಾಜೀವ್ ತಾರಾನಾಥ್ ಗೆ ನಾಡೋಜ ಗೌರವ

ಬೆಂಗಳೂರು: ಇಲ್ಲಿನ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪ್ರಸಿದ್ಧ ಸರೋದ್ ವಾದಕ ರಾಜೀವ್ ತಾರನಾಥ್ ಅವರಿಗೆ ನಾಡೋಜ ಗೌರವ ನೀಡಲು ತೀರ್ಮಾನಿಸಿದೆ.

ತಾರಾನಾಥ್ ಅವರಿಗೆ ನಾಡೋಜ ಗೌರವ ನೀಡಲು ರಾಜ್ಯಪಾಲರು ಸಮ್ಮತಿಸಿದ್ದಾರೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಮಲ್ಲಿಕಾ ಎಸ್. ಘಂಟಿ ಹೇಳಿದರು.

1932, ಅಕ್ಟೋಬರ್ 17ರಂದು ಜನಿಸಿದ್ದ ರಾಜೀವ್ ತಾರಾನಾಥ್ ಅವರು ಇಪ್ಪತ್ತರ ಹರೆಯದಲ್ಲೇ ಕಾರ್ಯಕ್ರಮಗಳು ನೀಡಿ ಜನಪ್ರಿಯರಾಗಿದ್ದರು. ಇವರು ಸಂಗೀತದಲ್ಲಿ ಪಿಎಚ್ ಡಿ ಪದವಿ ಪಡೆದುಕೊಂಡಿದ್ದಾರೆ.

Desk

Recent Posts

ಶ್ರೀನಿವಾಸ ಪ್ರಸಾದ್‌ ನಿಧನ; ಪ್ರಧಾನಿ ಮೋದಿ ಸಂತಾಪ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ ಪ್ರಸಾದ್ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

3 mins ago

ಶ್ರೀನಿವಾಸ ಪ್ರಸಾದ್‌ರಂತಹ ಧೀಮಂತರು ಈಗೆಲ್ಲಿದ್ದಾರೆ: ರಾಜು ಆಲಗೂರ್ ತೀವ್ರ ಕಳವಳ

ವಿ.ಶ್ರೀನಿವಾಸ್ ಪ್ರಸಾದ ಅವರು ಒಬ್ಬ ಧೀಮಂತ ಹಾಗೂ ಜನಾನುರಾಗಿ ನಾಯಕರಾಗಿದ್ದರು ಎಂದು ಕಾಂಗ್ರೆಸ್‌ನ ಲೋಕಸಭೆ ಅಭ್ಯರ್ಥಿ ಪ್ರೊ.ರಾಜು ಆಲಗೂರ ಅವರು…

9 mins ago

ಶಬ್ದ ಮಾಲಿನ್ಯದಿಂದ ನಿದ್ರೆಗೆ ಭಂಗ: ಹೃದಯಾಘಾತದ ಆತಂಕ ಹೆಚ್ಚಳ

ಇಂದು ಶಬ್ದ ಮಾಲಿನ್ಯ ಮಾತ್ರವಲ್ಲದೆ ಪ್ರತಿಯೊಂದು ಮಾಲಿನ್ಯವು ಪರಿಸರದ ಗುಣಮಟ್ಟಕ್ಕೆ ಮಾತ್ರವಲ್ಲದೆ ಮನುಷ್ಯನ ಜೀವನಕ್ಕೂ ಗಂಭೀರ ಅಪಾಯವಾಗಿದೆ. ಶಬ್ದ ಮಾಲಿನ್ಯವು…

36 mins ago

ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟ !

ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.…

55 mins ago

ಮತ್ತೊಂದು ದಾಖಲೆ ಬರೆದ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ

ಐಪಿಎಲ್ ಇತಿಹಾಸದಲ್ಲಿ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಕಳೆದ ದಿನ (ಏ.28) ಚೆನ್ನೈನ ಎಂ.ಎ. ಚಿದಂಬರಂ…

1 hour ago

ಎಷ್ಟು ದಿನ ಮುಸ್ಲಿಮರ ಬಗ್ಗೆ ಭಯ ಹುಟ್ಟಿಸುತ್ತೀರಿ: ಮೋದಿಗೆ ಓವೈಸಿ ಪ್ರಶ್ನೆ

ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಲ್ ಇಂಡಿಯಾಮಜ್ಲಿ ಸ್-ಎ-ಇತ್ತೆಹಾದುಲ್…

1 hour ago