ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ:ಸಚಿವ ಬಿ. ಶ್ರೀರಾಮುಲು

ಬೆಂಗಳೂರು: ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು  ಸಾರಿಗೆ ಸಚಿವ ಬಿ. ಶ್ರೀರಾಮುಲು  ತಿಳಿಸಿದ್ದಾರೆ.ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸಚಿವರು ಮಾಹಿತಿ ನೀಡಿದ್ದಾರೆ.ವೋಲ್ವೋ ಬಸ್ ಪ್ರಯಾಣ ದರವನ್ನು ಈಗಾಗಲೇ ಇಳಿಕೆ ಮಾಡಲಾಗಿದೆ. ಸರ್ಕಾರಕ್ಕೆ ಪ್ರಯಾಣ ದರ ಹೆಚ್ಚಳ ಮಾಡುವ ಉದ್ದೇಶವಿಲ್ಲ ಎಂದು ತಿಳಿಸಿದ್ದಾರೆ.

ಡೀಸೆಲ್, ಬಿಡಿ ಭಾಗಗಳ ದರ ಹೆಚ್ಚಳ, ಕೋವಿಡ್ ಮತ್ತು ಆರ್ಥಿಕ ಸಂಕಷ್ಟದ ಕಾರಣ ಬಸ್ ಪ್ರಯಾಣ ದರ ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ಬಸ್ ಪ್ರಯಾಣ ದರ ಏರಿಕೆ ಇಲ್ಲವೆಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

Swathi MG

Recent Posts

ಖ್ಯಾತ ಗಾಯಕಿ ಅನನ್ಯಾ ಬಿರ್ಲಾ ಪೋಸ್ಟ್​ ನೋಡಿ ಅಭಿಮಾನಿಗಳು ಶಾಕ್​

ಆದಿತ್ಯ ಬಿರ್ಲಾ ಗ್ರೂಪ್‌ ಮುಖ್ಯಸ್ಥರಾದ ಕುಮಾರ್ ಮಂಗಲಂ ಬಿರ್ಲಾ ಅವರ ಪುತ್ರಿ ಅನನ್ಯಾ ಬಿರ್ಲಾ ಅವರು ಅಭಿಮಾನಿಗಳಿಗೆ ಶಾಕಿಂಗ್​ ವಿಚಾರವೊಂದನ್ನು…

2 mins ago

ಮಲ್ಪೆ ಬಂದರಿನಲ್ಲಿರುವ ಅಗ್ನಿಶಾಮಕ ದಳಕ್ಕೆ ತಕ್ಷಣ ವಾಹನ ಒದಗಿಸಿ: ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಮಲ್ಪೆ ಮೀನುಗಾರಿಕೆ ಬಂದರಿನಲ್ಲಿರುವ ಅಗ್ನಿಶಾಮಕ ದಳದ 15 ವರ್ಷ ಹಿಂದಿನ ಎರಡು ವಾಹನಗಳನ್ನು ಸರ್ಕಾರ ಎರಡು ತಿಂಗಳ ಹಿಂದೆ ಸೇವೆಯಿಂದ…

17 mins ago

ಹುಟ್ಟೂರು ಕೆರಾಡಿಯಲ್ಲಿ ಮತ ಚಲಾಯಿಸಿದ ರಿಷಬ್ ಶೆಟ್ಟಿ

ಕಾಂತಾರ’ ಸೂಪರ್ ಸ್ಟಾರ್ ರಿಷಬ್ ಶೆಟ್ಟಿ ‘ಕಾಂತಾರ’ ಪಾರ್ಟ್‌ 1 ಚಿತ್ರದ ಶೂಟಿಂಗ್‌ಗೆ ಬ್ರೇಕ್ ನೀಡಿ ಇಂದು (ಮೇ.7) ಮತದಾನ…

29 mins ago

ಮತದಾನದ ವಿಡಿಯೋ ಚಿತ್ರೀಕರಿಸಿದ ಬಿಜೆಪಿ ಅಭಿಮಾನಿ

ಮತಗಟ್ಟೆಯಲ್ಲಿ ಮತದಾರರೊಬ್ಬರು ಮತ ಹಾಕುವುದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುರುವ ಘಟನೆ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ನಡೆದಿದೆ.

31 mins ago

ಲೋಕಸಭಾ ಚುನಾವಣೆ: ಹುಬ್ಬಳ್ಳಿ, ಧಾರವಾಡದಲ್ಲಿ ಬಿರುಸಿನ ಮತದಾನ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮತದಾನ ಪ್ರಕ್ರಿಯೆ ನಡೆದಿದ್ದು ಹುಬ್ಬಳ್ಳಿಯಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಪ್ರಲ್ಲಾದ ಜೋಶಿ ಅವರು ಕುಟುಂಬ…

41 mins ago

ನಾನು ಇಸ್ಲಾಂ ಹಾಗೂ ಮುಸ್ಲಿಮರ ವಿರೋಧಿಯಲ್ಲ: ಪ್ರಧಾನಿ ಮೋದಿ

ನಾನು ಎಂದಿಗೂ ಇಸ್ಲಾಂ ಧರ್ಮ ಮತ್ತು ಮುಸ್ಲಿಂರನ್ನು ವಿರೋಧಿಸುವುದಿಲ್ಲ ಹೀಗಾಗಿ ಆ ಸಮುದಾಯದವರು ತಮ್ಮ ಹಕ್ಕು ಚಲಾಯಿಸುವಾಗ ತಮ ಭವಿಷ್ಯದ…

55 mins ago