ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದು, ಅವರು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ನಲ್ಲಿ ಹೊರಟು ನೇರವಾಗಿ ಮೂಡುಬಿದಿರೆಗೆ ಬರಲಿದ್ದಾರೆ.
ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲಿದ್ದಾರೆ.