News Karnataka Kannada
Friday, May 03 2024
ಬೆಂಗಳೂರು ನಗರ

ಸಿಡಿ ಪ್ರಕರಣ ಕುರಿತು ತನ್ನ ಬಳಿ ಸಾಕ್ಷಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ

Photo Credit :

ಸಿಡಿ ಪ್ರಕರಣ ಕುರಿತು ತನ್ನ ಬಳಿ ಸಾಕ್ಷಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ತಿರುವು ಕಂಡಿದ್ದೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಬಳಿ ಸಾಕ್ಷಿ ಇದೆ ಎಂದು ಹೇಳುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ.

ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಬಳಿ 11 ಸಾಕ್ಷ್ಯಗಳಿವೆ. ಈ ಎಲ್ಲಾ ಸಾಕ್ಷ್ಯಗಳನ್ನು ಎಸ್‌ಐಟಿ ಅಧಿಕಾರಿಗಳಿಗೆ ನೀಡುವೆ . ಮಹಾನಾಯಕ ಡಿಕೆ ಶಿವಕುಮಾರ್ ಅವರೊಂದಿಗೆ ನೇರ ಹೋರಾಟಕ್ಕಿಳಿದು ಕನಕಪುರದಲ್ಲಿ ಸೋಲಿಸಲು ಹೋರಾಟ ಮಾಡುತ್ತೇನೆ . ಅವರು ರಾಜಕೀಯದಲ್ಲಿ ಇರಲು ಅಯೋಗ್ಯರು ಎಂದು ಕಿಡಿಕಾರಿದ್ದಾರೆ .

ಈ ಮಧ್ಯೆ , ಸುದ್ದಿಗೋಷ್ಠಿ ನಡೆಸಿದ ಸಿಡಿ ಯುವತಿ ಪೋಷಕರು , ಡಿಕೆ ಶಿವಕುಮಾರ್ ಅವರು ಆಕೆಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದಾರೆ . ಅವಳನ್ನು ಗೋವಾಕ್ಕೆ ಕಳುಹಿಸುವುದಾಗಿ ಹೇಳದ್ದರು ಎಂದು ಡಿಕೆಶಿ ಮೇಲೆ ಗಂಭೀರ ಆರೋಪ ಮಾಡಿದ್ದಾರೆ .

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು