ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆಯ ಜಗಲಿಯ ಮೇಲೆ ಮಲಗಿದ್ದ ರಂಗಭೂಮಿ ಕಲಾವಿದೆ ಮೇಲೆ ಕಿಡಿಗೇಡಿಗಳು ಆಸಿಡ್ ದಾಳಿ ನಡೆಸಿರುವ ಘಟನೆ ನಡದಿದೆ.
ಬೆಂಗಳೂರು ನಗರದ ನಂದಿನಿ ಲೇಔಟ್ನ ಗಣೇಶ್ ಬ್ಲಾಕ್ನಲ್ಲಿ ಮಾರ್ಚ್ 18 ರಂದುರಂಗಭೂಮಿ ಕಲಾವಿದೆ ದೇವಿ ಅವರು ಮನೆಯ ಜಗಲಿಯ ಮೇಲೆ ಮಲಗಿದ್ದರು.
ಈ ವೇಳೆ ಕಿಡಿಗೇಡಿಗಳು ಆಯಸಿಡ್ ದಾಳಿ ನಡೆಸಿ ಪರಾರಿಯಾಗಿದ್ದಾರೆ. ದೇವಿ ಮೇಲೆ ಅವರ ರಂಗಭೂಮಿ ಸಹಪಾಠಿಗಳೇ ಈ ದುಷ್ಕ್ರತ್ಯವನ್ನು ಎಸಗಿದ್ದಾರೆ.
ಘಟನೆ ಸಂಬಂಧ ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರಮೇಶ್, ಸ್ವಾತಿ, ಯೋಗೇಶ್ ಎಂಬ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ರಾಜ್ಯ ವಿಧಾನ ಪರಿಷತ್ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…
ಪ್ಲೇ ಆಫ್ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024) ಪಂದ್ಯದಲ್ಲಿ ಆರ್ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್…
ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್ಮಟ್ಟ ದಿಂದ…
ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…
ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…
ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…