ಸೈನ್ಸ್ ಕಾಂಗ್ರೆಸ್ ಸಮ್ಮೇಳನಕ್ಕೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಯಲಹಂಕ ಸಮೀಪದ ಜಿವಿಕೆಯಲ್ಲಿ ಐದು ದಿನಗಳ 107ನೇ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಸಮ್ಮೇಳನವನ್ನು ಉದ್ಘಾಟಿಸಿದರು.

ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆವಿಷ್ಕಾರ ಸ್ವಾಮ್ಯತೆ, ಉತ್ಪಾದನೆ ಮತ್ತು ಅಭಿವೃದ್ಧಿ ಎಂಬ ಮಂತ್ರ ನಮ್ಮ ದೇಶವನ್ನು ವೇಗವಾಗಿ ಅಭಿವೃದ್ಧಿಯತ್ತ ಸಾಗಿಸುತ್ತದೆ. ಯುವ ವಿಜ್ಞಾನಿ, ಉದ್ಯಮಿಗಳು ವೈಯ್ಯಕ್ತಿಕ ಪ್ರಗತಿಗಾಗಿ ಶ್ರಮಿಸುವುದರ ಜತೆಗೆ ದೇಶದ ಅಭಿವೃದ್ಧಿಗೂ ಶ್ರಮಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮೋದಿ ಆಗಮನದ ಹಿನ್ನೆಲೆ ಬಿಗಿ ಬಂದೋಬಸ್ತ್ ನ್ನು ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ಬಳಿಕ ಮೋದಿ ನವದೆಹಲಿಗೆ ತೆರಳಲಿದ್ದಾರೆ.

Desk

Recent Posts

ಏರ್‌ ಇಂಡಿಯಾ ವಿಮಾನಕ್ಕೆ ಬಾಂಬ್‌ ಬೆದರಿಕೆ : ಟಿಶ್ಯೂ ಪೇಪರ್‌ನಲ್ಲಿತ್ತು ಸಂದೇಶ

ಶಾಲೆಗಳ ಬಾಂಬ್‌ ಬೆದರಿಕೆ ಬೆನ್ನಲ್ಲೆ ಇದೀಗ ಏರ್‌ ಇಂಡಿಯಾ ವಿಮಾನದಲ್ಲಿ ಬಾಂಬ್‌ ಬೆದರಿಕೆ ಹಾಕಲಾಗಿದ್ದು ಟಾಯ್ಲೆಟ್​ನಲ್ಲಿದ್ದ ಟಿಶ್ಯೂ ಪೇಪರ್‌ನಲ್ಲಿ ಬೆದರಿಕೆ…

8 mins ago

ಸಾಕು ನಾಯಿ ವಿಚಾರಕ್ಕೆ ಮಾಲೀಕನಿಗೆ ಐವರಿಂದ ಹಲ್ಲೆ: ಆರೋಪಿಗಳು ಅರೆಸ್ಟ್‌

ಸಾಕು ನಾಯಿ ವಿಚಾರಕ್ಕೆ ಏಕಾಏಕಿ ಐವರು ನಾಯಿ ಮತ್ತು ಮಾಲೀಕನ ಮೇಲೆ ಹಲ್ಲೆ ನಡೆಸಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಈ…

34 mins ago

ನಿವೃತ್ತಿ ಬಗ್ಗೆ ವಿರಾಟ್ ಕೊಹ್ಲಿ ಬಿಚ್ಚುಮಾತು: ಫ್ಯಾನ್ಸ್​ ಶಾಕ್!

ಉತ್ತಮ ನಿರೀಕ್ಷೆಯೊಂದಿಗೆ ಐಪಿಎಲ್-2024 ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು (ಆರ್‌ಸಿಬಿ) ತನ್ನ ಮೊದಲ ಪಂದ್ಯದಲ್ಲೇ ಸೋಲಿನಿಂದ ಲೀಗ್ ಪ್ರಾರಂಭಿಸಿತು.…

41 mins ago

ಬಾತ್​ ರೂಂನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆ !

ನಗರದಲ್ಲಿ​ ಯುವತಿಯೊಬ್ಬಳ ಅನುಮಾನಾಸ್ಪದ ಸಾವು ಎಲ್ಲರನ್ನು ಬೆಚ್ಚಿ ಬೀಳಿಸಿದೆ. 21 ವರ್ಷ ವಯಸ್ಸಿನ ಪ್ರಭುದ್ಧ ಎಂಬ ಯುವತಿ ಸಾವನ್ನಪ್ಪಿದ್ದಾಳೆ.

1 hour ago

ಅಂಜಲಿ‌ ಕೊಲೆ‌ ಕೇಸ್‌ ನಲ್ಲಿ ಕರ್ತವ್ಯ ಲೋಪ : ಇನ್ಸ್‌ಪೆಕ್ಟರ್, ಮಹಿಳಾ ಪೇದೆ ಅಮಾನತು

ಅಂಜಲಿ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ, ಬೆಂಡಿಗೇರಿ ಪೊಲೀಸ್‌ ಇನ್ಸ್‌ಪೆಕ್ಟರ್ ಸೇರಿ ಓರ್ವ ಸಿಬ್ಬಂದಿಯನ್ನು ಪೊಲೀಸ್ ಕಮೀಷನ‌ರ್ ಅಮಾನತು ಮಾಡಿ ಆದೇಶ…

1 hour ago

ಮಹತ್ವದ ತೀರ್ಪಿನಲ್ಲಿ ಇಡಿ ಕಾರ್ಯಗಳಿಗೆ ಕಡಿವಾಣ ಹೇರಿದ ಸುಪ್ರೀಂ ಕೋರ್ಟ್‌ !

ಅತ್ಯಂತ ಮಹತ್ವದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌, ಜಾರಿ ನಿರ್ದೇಶನಾಲಯದ ಕಾರ್ಯಗಳಿಗೆ ಕಡಿವಾಣ ಹೇರಿದೆ. ಯಾವುದೇ ವ್ಯಕ್ತಿ ವಿರುದ್ಧ ದಾಖಲಾದ ಅಕ್ರಮ…

1 hour ago