ಬೆಂಗಳೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ  ಒಂದೆಡೆ ಜನ ಜೀವನ ಅಸ್ತವ್ಯಸ್ಥಗೊಂಡಿದ್ದರೇ, ಮತ್ತೊಂದೆಡೆ ರೈತರು ಬೆಳೆದಂತ ಬಳೆ ನೀರು ಪಾಲಾಗಿದೆ. ಸಮಯಕ್ಕೆ ಸರಿಯಾಗಿ ಕೊಯ್ಲಿಗೆ ಬಂದ ಬೆಳೆ ನೀರಲ್ಲಿ ಮುಳುಗಿ ಹೋಗಿದೆ.ಇದೇ ಸಂದರ್ಭದಲ್ಲಿ ಸೊಪ್ಪು, ತರಕಾರಿ ಸಮಯಕ್ಕೆ ಸರಿಯಾಗಿ ಪೂರೈಕೆಯಾಗದೇ, ಬೆಲೆಗಳ ದರದಲ್ಲಿ ಹೆಚ್ಚಳ ಕಂಡಿದೆ. ಈ ಮೂಲಕ ಜನಸಾಮಾನ್ಯರ ಜೇಬಿಗೆ ಬೆಲೆ ಏರಿಕೆಯ ಬರೆ ಬಿದ್ದಿದೆ.

ಇದೇ ಕಾರಣದಿಂದಾಗಿ ಬೆಂಗಳೂರಿನಲ್ಲಿ ಬೀನ್ಸ್, ಈರುಳ್ಳಿ, ಟೊಮ್ಮಾಯೋ, ಹೀರೇಕಾಯಿ, ತೊಗರಿ ಕಾಯಿ, ಬೆಂಡೆಕಾಯಿ, ಬದನೆಕಾಯಿ ಸೇರಿದಂತೆ ಕೆಲ ತರಕಾರಿಗಳ ಬೆಲೆ 100 ರೂ ಗಡಿ ದಾಟಿದೆ. ಕ್ಯಾಪ್ಸಿಕಾಂ, ತೊಂಡೆಕಾಯಿ, ಕ್ಯಾರೇಟ್, ನುಗ್ಗೇಕಾಯಿ ಬೆಲೆ, ಸೊಪ್ಪಿನ ದರಗಳಲ್ಲಿಯೂ ಏರಿಕೆ ಕಂಡಿವೆ.

ಕಾರ್ತೀಕ ಮಾಸದ ಹಿನ್ನಲೆಯಲ್ಲಿ ಎಲ್ಲೆಡೆ ಮದುವೆ, ಗೃಹಪ್ರವೇಶ, ನಾಮಕರಣದಂತ ಕಾರ್ಯಮಗಳು ನಡೆಯುತ್ತಿವೆ. ಬೇಡಿಕೆಯಷ್ಟು ಸೊಪ್ಪು, ತರಕಾರಿ ಮಳೆಯಿಂದಾಗಿ ಬೇಡಿಕೆಗೆ ಅನುಗುಣವಾಗಿ ಪೂರೈಕೆ ಆಗದೇ ಇರೋದೆ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ.

Gayathri SG

Recent Posts

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

14 mins ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

32 mins ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

49 mins ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

1 hour ago

ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ ನಿಧನ

ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.

2 hours ago

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

2 hours ago