ಬೆಂಗಳೂರು ನಗರ

ಸ್ವಚ್ಛ ನಗರ ಪ್ರಶಸ್ತಿ ಪಡೆದ ಬಿಬಿಎಂಪಿ

ಬೆಂಗಳೂರು: ಕೇಂದ್ರ ಸರಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ – ಸ್ವಚ್ಛ ಸರ್ವೇಕ್ಷಣ್ 2021 (40 ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ವರ್ಗ) ಸ್ಪರ್ಧೆಯಲ್ಲಿ ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಗೆ ರಾಷ್ಟ್ರೀಯ ಮಟ್ಟದಲ್ಲಿ ‘ಸ್ವಚ್ಛ ನಗರ’ ಪ್ರಶಸ್ತಿ ಲಭಿಸಿದೆ.

‘ಸ್ವಚ್ಛ ನಗರ ಪ್ರಶಸ್ತಿ’ (Swacch City Award) ಯನ್ನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಕಾರ್ಯದರ್ಶಿ ದುರ್ಗಾ ಶಂಕರ್ ಮಿಶ್ರಾ ಅವರು ಇಂದು ಹೊಸದಿಲ್ಲಿಯಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನ ಮಾಡಿದರು.

ಬಿಬಿಎಂಪಿ ಈ ರಾಷ್ಟ್ರೀಯ ಮಟ್ಟದ ಪುರಸ್ಕಾರ ಪಡೆದಿರುವುದಕ್ಕೆ ಪಾಲಿಕೆ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ.

Sneha Gowda

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

7 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

7 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago