ಹಿಂದೂ ದೇವಾಲಯಗಳ ಮೇಲೆ ನಿಯಂತ್ರಣ ಸಾಧಿಸಲು ಹಲವಾರು ಕಾನೂನಿನ ಕಟ್ಟುಪಾಡುಗಳಿದ್ದು, ಬಜೆಟ್ಅಧಿವೇಶನಕ್ಕೂ ಮುನ್ನ ಅವನ್ನು ತೆಗೆದು ಹಾಕಿ ಸ್ವತಂತ್ರ್ಯ ನಿರ್ವಹಣೆಗೆ ಅವಕಾಶ ನೀಡುವ ಕಾನೂನನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನಿನ್ನೆ ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯ ಸಮಾರೋಪದಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ನಂತರ ಇದೀಗ ಹಿಂದೂ ದೇಗುಲಗಳಿಗೆ ಸ್ವಾಯತ್ತೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
Currently, the Hindu temples are controlled by different laws and rules. We will bring a law before the Budget Session to make the temples independent: Karnataka CM Basavaraj Bommai during BJP executive committee meeting in Hubballi yesterday pic.twitter.com/aiiqBJhjbo
— ANI (@ANI) December 30, 2021