ಹಿಜಾಬ್ ವಿಚಾರಣೆಯನ್ನ ಹೈಕ್ರೋರ್ಟ್ ತ್ರಿ ಸದಸ್ಯ ಪೀಠ ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ. ಸರ್ಕಾರದ ಪರವಾಗಿ ವಕೀಲ ಎಜಿ ನಾವಲಗಿ ವಾದ ಮಾಡುತ್ತಿದ್ದು, ಅದನ್ನ ಸೋಮವಾರ ಮುಂದುವರೆಸುವಂತೆ ಹೈಕೋರ್ಟ್ ಸೂಚಿಸಿದೆ.
ಸಮಾನತೆ, ಶಿಸ್ತಿಗೆ ಪೂರಕವಾಗಿ ಸಮವಸ್ತ್ರ ಧರಿಸಬೇಕು ಎಂದು ಸರ್ಕಾರದ ಪರವಾಗಿ ವಾದ ಮಂಡಿಸಿದ ಎಜಿ ನಾದವದಗಿ, ಧಾರ್ಮಿಕ ಹಕ್ಕುಗಳ ಉಲ್ಲಂಘನೆ ಕುರಿತ ಆರೋಪಕ್ಕೆ ಉತ್ತರಿಸಲು ಕಾಲಾವಕಾಶ ಕೋರಿದರು. ವಾದ ಆಲಿಸಿದ ತ್ರಿಸದಸ್ಯ ಸೋಮವಾರಕ್ಕೆ ವಿಚಾರಣೆ ಮುಂದೂಡಿದೆ.