ಬೆಂಗಳೂರು ನಗರ

ಹಿಜಾಬ್ ವಿವಾದ: ಕರ್ನಾಟಕ ಹೈಕೋರ್ಟ್ ಮೊದಲು ವಿಚಾರಣೆ ನಡೆಸಲಿ – ಸುಪ್ರೀಂಕೋರ್ಟ್‌

ಬೆಂಗಳೂರು (ಫೆ. 10) : ಹಿಜಾಬ್-ಕೇಸರಿ ಸಂಘರ್ಷ ಮತ್ತಷ್ಟು ಜಟಿಲಗೊಂಡಿದೆ. ಸುಪ್ರೀಂಕೋರ್ಟ್  ಮೊರೆ ಹೋದ ಹಿರಿಯ ವಕೀಲ ಕಪಿಲ್ ಸಿಬಲ್. ಈ ವಾದ ಸುಪ್ರೀಂಕೋರ್ಟ್‌ನಲ್ಲಿ ಇತ್ಯರ್ಥವಾಗಬೇಕು, ತುರ್ತು ವಿಚಾರಣೆ ಕೈಗೆತ್ತಿಕೊಳ್ಳಿ ಎಂದು ಕಪಿಲ್ ಸಿಬಲ್ ಸಿಜೆಐಗೆ ಮನವಿ ಸಲ್ಲಿಸಿದ್ದರು.

ಆದರೆ ಹಿಜಾಬ್ ವಿವಾದದಲ್ಲಿ ಮಧ್ಯ ಪ್ರವೇಶಿಸಲು ಸುಪ್ರೀಂಕೋರ್ಟ್ ನಕಾರ ವ್ಯಕ್ತಪಡಿಸಿದೆ. ಕರ್ನಾಟಕ ಹೈಕೋರ್ಟ್ ಮೊದಲು ವಿಚಾರಣೆ ನಡೆಸಲಿ. ಸುಪ್ರೀಂಕೋರ್ಟ್‌ಗೆ ಈಗಲೇ ವರ್ಗಾವಣೆಯಾಗೋದು ಬೇಡ ಎಂದು ಮುಖ್ಯ ನ್ಯಾಯಮೂರ್ತಿಗಳು ಅಭಿಪ್ರಾಯಪಟ್ಟಿದ್ದಾರೆ.

Gayathri SG

Recent Posts

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

2 mins ago

ಬಂಡೀಪುರ ರಸ್ತೆಯಲ್ಲಿ ಜೋಡಿ ಜಿಂಕೆಗಳ ಕುಸ್ತಿ

ವಾಹನಗಳ ಸಂಚಾರವಿದ್ದರೂ ರಸ್ತೆಬದಿಯಲ್ಲಿ ಜೋಡಿ ಜಿಂಕೆಗಳು ನಾನಾ-ನೀನಾ ಎಂದು ಕುಸ್ತಿ ಮಾಡಿದ ಘಟನೆ ಮೈಸೂರು-ಉಟಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಬಂಡೀಪುರದ…

19 mins ago

‘ಜೀವನಕ್ಕೆ ಹೊಸಬರು ಬರಲಿದ್ದಾರೆ’: ಕುತೂಹಲ ಮೂಡಿಸಿದ ಪ್ರಭಾಸ್ ಪೋಸ್ಟ್ ವೈರಲ್‌

ಪ್ರಭಾಸ್ ಮದುವೆ ಬಗ್ಗೆ ಆಗಾಗ್ಗೆ ಸುದ್ದಿ ಹರಡುತ್ತಲೇ ಇರುತ್ತದೆ. ದರಲ್ಲಿಯೂ ನಟಿ ಅನುಷ್ಕಾ ಶೆಟ್ಟಿ ಜೊತೆಗಂತೂ ಪ್ರಭಾಸ್ ಮದುವೆಯೇ ಆಗಬಿಟ್ಟಿದ್ದಾರೆ…

24 mins ago

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಅನುಮಾನಾಸ್ಪದ ರೀತಿಯಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಹಾಸ್ಟೆಲ್‌ನಲ್ಲಿ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ನಡೆದಿದೆ.

32 mins ago

ಮಂತ್ರಿಮಾಲ್​ನ ಬೀಗ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ

ಆಸ್ತಿ ತೆರಿಗೆ ಕಟ್ಟದ ಹಿನ್ನೆಲೆ ಕಳೆದ ಶುಕ್ರವಾರ ಪ್ರತಿಷ್ಠಿತ ಮಂತ್ರಿಮಾಲ್ ನನ್ನು ಬಂದ್ ಮಾಡಲಾಗಿತ್ತು, ಮಾಲ್‌ ನ ಬೀಗ ತೆರೆಯುವಂತೆ ಬಿಬಿಎಂಪಿಗೆ…

49 mins ago

ಭಾರತದಲ್ಲಿ ಮೊಟೊರೊಲ ಎಡ್ಜ್ 50 ಫ್ಯೂಷನ್ ಬಿಡುಗಡೆ

ಭಾರತದಲ್ಲಿ ಅಪರೂಪಕ್ಕೆ ಆಕರ್ಷಕ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡುವ ಪ್ರಸಿದ್ಧ ಮೊಟೊರೊಲ ಕಂಪನಿ ಇದೀಗ ನೂತನ ಫೋನ್​ನೊಂದಿಗೆ ಬಂದಿದೆ.

50 mins ago