News Karnataka Kannada
Thursday, May 09 2024
ಬೆಂಗಳೂರು ನಗರ

ಹಿರಿಯ ನಟ ಶಿವರಾಂ ನಿಧನಕ್ಕೆ ಟ್ವೀಟ್‌ ಮೂಲಕ ಸಂತಾಪ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ

Bengaluru: Cm Bommai to visit Haveri, Dharwad districts
Photo Credit :

ಬೆಂಗಳೂರು : ಕಳೆದ ಎರಡು- ಮೂರು ದಿನಗಳಿಂದ ಗಂಭೀರ ಸ್ಥಿತಿಯಲ್ಲಿದ್ದ ಕನ್ನಡದ ಹಿರಿಯ ನಟ, 83 ವರ್ಷದ ಶಿವರಾಂ  ಅವ್ರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ಕೊಂಡಿಯ ಅಗಲಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವ್ರು ಟ್ವೀಟ್‌ ಮೂಲಕ ಸಂತಾಪ ವ್ಯಕ್ತಪಡಿಸಿದ್ದು,’ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ಕಲಾವಿದ ಶಿವರಾಂ ಅವರ ನಿಧನ ತುಂಬಾ ದುಃಖದ ವಿಷಯ.

ಶಿವರಾಂ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ಕರುಣಿಸಲೆಂದು ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು