ಹೈರಿಸ್ಕ್ ದೇಶಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರಿಗೆ ನಿರ್ಬಂಧಯೇರಲು ತೀರ್ಮಾನ

ಬೆಂಗಳೂರು : ಹೈರಿಸ್ಕ್ ದೇಶಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರಿಗೆ ನಿರ್ಬಂಧಯೇರಲು ತೀರ್ಮಾನಿಸಲಾಗಿದೆ. ಹೈರಿಸ್ಕ್ ದೇಶಗಳಿಂದ ಆಗಮಿಸಿದ ಹಲವಾರು ಮಂದಿಗೆ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಈ ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ.ಇದುವರೆಗೂ ಓಮಿಕ್ರಾನ್ ಸೋಂಕು ಕಾಣಿಸಿಕೊಳ್ಳುವ ವ್ಯಕ್ತಿಗಳನ್ನು ನಗರದ ಬೌರಿಂಗ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ, ಇನ್ನು ಮುಂದೆ ಹೈರಿಸ್ಕ್ ರಾಷ್ಟ್ರಗಳಿಂದ ಆಗಮಿಸುವ ಪ್ರಯಾಣಿಕರಿಗೆ ಪಾಸಿಟಿವ್ ಬರಲಿ ಇಲ್ಲವೆ ನೆಗಿಟಿವ್ ಇರಲಿ ಅವರಿಗೆ ನಗರದ ಹೊರವಲಯಗಳಲ್ಲೇ ಚಿಕಿತ್ಸೆ ನೀಡಲು ತೀರ್ಮಾನಿಸಲಾಗಿದೆ.ಬೇರೆ ದೇಶಗಳಿಂದ ಬರುವ ಪ್ರಯಾಣಿಕರು ಹೊರ ವಲಯದಲ್ಲಿರುವ ಹೋಟೆಲ್‍ಗಳಲ್ಲಿ ಕಡ್ಡಾಯವಾಗಿ 15 ದಿನಗಳ ಕಾಲ ಕ್ವಾರಂಟೈನ್‍ನಲ್ಲಿ ಇರಬೇಕು. ಈ ಸಂದರ್ಭದಲ್ಲಿ ಪ್ರಯಾಣಿಕರೇ ಸರ್ಕಾರ ನಿಗಧಿ ಪಡಿಸಿರುವ ಹೋಟೆಲ್ ದರವನ್ನು ಪಾವತಿಸಬೇಕಾಗುತ್ತದೆ.

Gayathri SG

Recent Posts

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

28 seconds ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

10 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

22 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

34 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

38 mins ago

ಮ್ಯಾಗಿ ತಿಂದು 10 ವರ್ಷದ ಬಾಲಕ ಸಾವು : 6 ಮಂದಿ ಅಸ್ವಸ್ಥ

ಉತ್ತರ ಪ್ರದೇಶದ ಪಿಲಿಬಿತ್‌ ಜಿಲ್ಲಯಲ್ಲಿ ಒಂದು ದಾರುಣ ಘಟನೆ ನಡೆದಿದ್ದು 10 ವರ್ಷದ ಅಪ್ರಾಪ್ತ ಬಾಲಕ ಅನ್ನದೊಂದಿಗೆ ಮ್ಯಾಗಿ ತಿಂದ…

52 mins ago