News Karnataka Kannada
Monday, April 29 2024
ಬೆಂಗಳೂರು ನಗರ

ಹೊಸ ವರ್ಷಾಚರಣೆಯಂದು ಕಿಡಿಗೇಡಿಗಳಿಂದ ಯುವಕನಿಗೆ ಥಳಿತ

Photo Credit :

ಹೊಸ ವರ್ಷಾಚರಣೆಯಂದು ಕಿಡಿಗೇಡಿಗಳಿಂದ ಯುವಕನಿಗೆ ಥಳಿತ

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ಸಂದರ್ಭ ಕಿಡಿಗೇಡಿಗಳು ಯುವಕನೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಚರ್ಚ್ ಸ್ಟ್ರೀಟ್ ಬಳಿ ನಡೆದಿದೆ.

ಯಾರೋ ಕಿಡಿಗೇಡಿಗಳು ಯುವಕನೊಬ್ಬನಿಗೆ ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಳಿ ಹಿಗ್ಗಾಮುಗ್ಗಾ ಥಳಿಸಿದ್ದು, ಪರಿಣಾಮ ಯುವಕನ ತಲೆಗೆ ಗಂಭೀರವಾದ ಗಾಯವಾಗಿದೆ. ಹೊಸ ವರ್ಷದ ಸಂಭ್ರಮದಲ್ಲಿ ಗುಂಪಿನಲ್ಲಿ ಕುಣಿದು ಕುಪ್ಪಳಿಸುತ್ತಿದ್ದ ವೇಳೆ ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಗಾಯಾಳು ಯುವಕನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು