News Karnataka Kannada
Sunday, April 28 2024
ಬೆಂಗಳೂರು ನಗರ

ತಮಿಳುನಾಡಿಗೆ 10 ಟಿಎಂಸಿ ನೀರು ಬಿಡುಗಡೆ: ಡಿಸಿಎಂ ಡಿಕೆಶಿ

10 TMC of water to be released to Tamil Nadu: DK Shivakumar
Photo Credit : News Kannada

ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆಯಿಂದ ಸಾಕಷ್ಟು ಪ್ರಮಾಣದಲ್ಲಿ ನೀರಿನ ಸಂಗ್ರಹವಿಲ್ಲ. ಆದರೆ ನೆರೆಯ ತಮಿಳುನಾಡಿಗೆ 10 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನೀರು ಬಿಡುಗಡೆಗೆ ಸಂಬಂಧಿಸಿ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ ಎಂದರು.

ಈ ನಿರ್ಧಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರೋಧ ವ್ಯಕ್ತಪಡಿಸಿದ್ದಾರೆ. ತಮಿಳು ನಾಡು 1.8 ಲಕ್ಷ ಹೆಕ್ಟೇರ್‌ ನಲ್ಲಿ 32 ಟಿಎಂಸಿ ನೀರು ಬಳಸಬೇಕಿತ್ತು. ಆದರೆ ಅಲ್ಲಿನ ಸರ್ಕಾರ ಬೆಳೆ ಪ್ರದೇಶವನ್ನು 4 ಪಟ್ಟು ಹೆಚ್ಚಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು