News Karnataka Kannada
Friday, May 17 2024
ಬೆಂಗಳೂರು ನಗರ

103 ವರ್ಷದ ವ್ಯಕ್ತಿ ಕೊರೋನಾ ಇಂದ ಚೇತರಿಕೆ

Photo Credit :

103 ವರ್ಷದ ವ್ಯಕ್ತಿ ಕೊರೋನಾ ಇಂದ ಚೇತರಿಕೆ

ಬೆಂಗಳೂರು: ಕೋವಿಡ್ ಸೋಂಕು ತಗಲಿ ಅಸ್ವಸ್ಥಗೊಂಡ 103 ವರ್ಷದ ವ್ಯಕ್ತಿ ಇದೀಗ ಚೇತರಿಸಿಕೊಂಡು ಕೋವಿಡ್ ಅನ್ನು ಜಯಿಸಿರುವ ಘಟನೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಾಗಿದೆ.

ಕೊರೋನಾದ ಆರಂಭ ಹಂತದಲ್ಲಿ ಲಕ್ಷಣಗಳು ಕಂಡು ಬಂದಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚೇತರಿಸಿಕೊಂಡು ಇದೀಗ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಅದರ ಆಸ್ಪತ್ರೆಗೆ ದಾಖಲಾದ ಸಮಯದಲ್ಲಿ ಸಣ್ಣಪ್ರಮಾಣದಲ್ಲಿ ಜ್ವರ ಕೆಮ್ಮು ಮತ್ತು ಸ್ವಲ್ಪ ಉಸಿರಾಟದ ತೊಂದರೆ ಹಾಗೂ ರಕ್ತದಲ್ಲಿ ಆಮ್ಲಜನಕದ ಪ್ರಮಾಣ ಶೇಕಡ 85 ಇಳಿಕೆಯಾಗಿತ್ತು ಎಂದು ವರದಿಗಳು ತಿಳಿಸುತ್ತವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು