News Karnataka Kannada
Tuesday, April 30 2024
ಬೆಂಗಳೂರು ನಗರ

ರಾಜ್ಯದಲ್ಲಿಂದು 106 ಜನರಿಗೆ ಕೋವಿಡ್‌ ಸೋಂಕು

ರಾಜ್ಯದಲ್ಲಿ ಇಂದು 106 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿಯೇ 95 ಜನರಿಗೆ ಹರಡಿದೆ. ಇನ್ನುಳಿದಂತೆ ಮೈಸೂರು 6, ದಕ್ಷಿಣ ಕನ್ನಡ ಇಬ್ಬರಿಗೆ ಹಾಗೂ ಮಂಡ್ಯ, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಯಲ್ಲಿ ತಲಾ ಒಬ್ಬರಲ್ಲಿ ಕೊರೊನಾ ಸೋಂಕು ಕಂಡುಬಂದಿದೆ.
Photo Credit : Freepik

ಬೆಂಗಳೂರು: ರಾಜ್ಯದಲ್ಲಿ ಇಂದು 106 ಜನರಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನಲ್ಲಿಯೇ 95 ಜನರಿಗೆ ಹರಡಿದೆ. ಇನ್ನುಳಿದಂತೆ ಮೈಸೂರು 6, ದಕ್ಷಿಣ ಕನ್ನಡ ಇಬ್ಬರಿಗೆ ಹಾಗೂ ಮಂಡ್ಯ, ಶಿವಮೊಗ್ಗ, ಚಾಮರಾಜನಗರ ಜಿಲ್ಲೆಯಲ್ಲಿ ತಲಾ ಒಬ್ಬರಲ್ಲಿ ಕೊರೊನಾ ಸೋಂಕು ಕಂಡುಬಂದಿದೆ.

ಈ ಮೂಲಕ ಕರ್ನಾಟಕದಲ್ಲಿ 344 ಕೊರೊನಾ ಸಕ್ರಿಯ ಕೇಸ್​ಗಳಿವೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿ ರೇಟ್ ಶೇಕಡಾ 7.35ರಷ್ಟಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು