News Karnataka Kannada
Monday, April 29 2024
ಬೆಂಗಳೂರು ನಗರ

ಬಾಲಸೋರ್ ರೈಲು ಅಪಘಾತ: ಕಳಸದ 110 ಮಂದಿ ಪಾರು

Mahe Manipal launches international conference on sports education: Website launched
Photo Credit : By Author

ಬೆಂಗಳೂರು: ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದ ಬಳಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 233ಕ್ಕೆ ಏರಿಕೆಯಾಗಿದೆ. 900ಕ್ಕೂ ಹೆಚ್ಚು ಮಂದಿಗೆ ಗಾಯಗೊಂಡಿದ್ದಾರೆ.

ಕೋರಮಂಡಲ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಿಂದ 110 ಮಂದಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಅವರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ.

ಕಳಸ, ಸಂಸೆ. ಹೊರನಾಡು ಸುತ್ತಮುತ್ತಲಿನ ಜೈನ ಸಮುದಾಯದ 110 ಮಂದಿ ಎರಡು ದಿನಗಳ ಹಿಂದೆ ಜಾರ್ಖಂಡ್‌ನ ಸಮ್ಮೇದ್‌ ಶಿಖರ್ಜಿ ತೀರ್ಥಕ್ಷೇತ್ರಕ್ಕೆ ಪ್ರಯಾಣ ಬೆಳೆಸಿದ್ದರು. ಇವರೆಲ್ಲಾ ಬೆಂಗಳೂರಿನಿಂದ ರೈಲು ಮೂಲಕ ತೆರಳಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12429
Bhavana S.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು