15-17 ವರ್ಷದ ಮಕ್ಕಳಿಗೆ ಶೇ.100ರಷ್ಟು ಲಸಿಕೆ ನೀಡಿ ದಾಖಲೆ ಬರೆದ ಗದಗ

ಬೆಂಗಳೂರು : ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ.100ರಷ್ಟು ವಯಸ್ಕರಿಗೆ ಮೊದಲ ಡೋಸ್ ಲಸಿಕೆಯನ್ನು ನೀಡಿದಂತ ಗುರಿಯನ್ನು ಮುಟ್ಟಿ ಹೊಸ ದಾಖಲೆಯನ್ನು ಬರೆದಿತ್ತು. ಈ ಬಳಿಕ 15-17 ವರ್ಷದ ಮಕ್ಕಳಿಗೆ ಶೇ.100ರಷ್ಟು ಲಸಿಕೆ ನೀಡಿಕೆಯ ಗುರಿಯನ್ನು ಗದಗ ಜಿಲ್ಲೆ  ತಲುಪಿ, ಹೊಸ ದಾಖಲೆಯನ್ನು ಬರೆದಿದೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಗದಗ ಜಿಲ್ಲೆಯಲ್ಲಿ 15-17 ವರ್ಷದ ಮಕ್ಕಳಿಗೆ ಶೇ.100ರಷ್ಟು ಲಸಿಕೆಯ  ಗುರಿಯನ್ನು ಸಾಧಿಸಲಾಗಿದೆ. ಕರ್ನಾಟಕ ಮಕ್ಕಳಿಗೆ ಲಸಿಕೆ ನೀಡಿಕೆಯಲ್ಲಿ ಶೇ.72ರಷ್ಟು ಗುರಿಯನ್ನು ತಲುಪಿದೆ ಎಂದು ತಿಳಿಸಿದ್ದಾರೆ.

Gayathri SG

Recent Posts

ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟ !

ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ.…

3 mins ago

ಮತ್ತೊಂದು ದಾಖಲೆ ಬರೆದ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ

ಐಪಿಎಲ್ ಇತಿಹಾಸದಲ್ಲಿ ಕೂಲ್‌ ಕ್ಯಾಪ್ಟನ್ ಎಂ.ಎಸ್​. ಧೋನಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಕಳೆದ ದಿನ (ಏ.28) ಚೆನ್ನೈನ ಎಂ.ಎ. ಚಿದಂಬರಂ…

17 mins ago

ಎಷ್ಟು ದಿನ ಮುಸ್ಲಿಮರ ಬಗ್ಗೆ ಭಯ ಹುಟ್ಟಿಸುತ್ತೀರಿ: ಮೋದಿಗೆ ಓವೈಸಿ ಪ್ರಶ್ನೆ

ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಲ್ ಇಂಡಿಯಾಮಜ್ಲಿ ಸ್-ಎ-ಇತ್ತೆಹಾದುಲ್…

37 mins ago

ಛತ್ತೀಸ್‌ಗಢದಲ್ಲಿ ಭೀಕರ ರಸ್ತೆ ಅಪಘಾತ: 9 ಮಂದಿ ದುರ್ಮರಣ, 23 ಮಂದಿಗೆ ಗಾಯ

ಛತ್ತೀಸ್‌ಗಢದ ಬೆಮೆತಾರಾದ ಕಥಿಯಾ ಪೆಟ್ರೋಲ್ ಪಂಪ್ ಬಳಿ ಪಿಕಪ್ ಟ್ರಕ್ ರಸ್ತೆ ಬದಿ ನಿಲ್ಲಿಸಿದ್ದ ಟಾಟಾ 407 ವಾಹನಕ್ಕೆ ಡಿಕ್ಕಿ…

58 mins ago

ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ವಿಂಡೋ ಪೋರ್ಚ್‌ ಮೇಲೆ ಬಿದ್ದ ಮಗು: ವಿಡಿಯೋ ವೈರಲ್‌

ತಮಿಳುನಾಡಿನ ಚೆನ್ನೈನ ಅವಡಿಯ ತಿರುಮಲ್ಲೈವೋವಲ್‌ನಲ್ಲಿರುವ  ಅಪಾರ್ಟ್‌ಮೆಂಟ್‌ನ ಕಿಟಕಿಯಿಂದ ಏಳು ತಿಂಗಳ ಮಗುವೊಂದು ವಿಂಡೋ ಪೋರ್ಚ್‌  ಮೇಲೆ ಬಿದ್ದ ಘಟನೆ ನಡೆದಿದೆ. 

1 hour ago

ಸೋನಾಮಾರ್ಗ್‌ನಲ್ಲಿ ಸ್ಕಿಡ್​ ಆಗಿ ನದಿಗೆ ಉರುಳಿದ ಕಾರು: 4 ಜನರ ಸಾವು

ಜಮ್ಮು ಮತ್ತು ಕಾಶ್ಮೀರದ ಸೋನಾಮಾರ್ಗ್‌ನಲ್ಲಿ  ಒಂಭತ್ತು ಜನ ಪ್ರಯಾಣ ಮಾಡುತ್ತಿದ್ದ ಟವೇರಾ ಎಸ್‌ಯುವಿ ಕಾರ್ ನಿಯಂತ್ರಣ ತಪ್ಪಿ  ಸಿಂಧ್ ನದಿಗೆ…

2 hours ago