News Karnataka Kannada
Friday, May 03 2024
ಬೆಂಗಳೂರು ನಗರ

15-18 ವರ್ಷದ ಎಲ್ಲಾ ಮಕ್ಕಳ ಲಸಿಕೆ ಬಗ್ಗೆ ಮಾರ್ಗಸೂಚಿ ಪ್ರಕಟ

Vaccine
Photo Credit :

ಬೆಂಗಳೂರು: ಜನವರಿ 3 15-18 ವರ್ಷದ ಎಲ್ಲಾ ಫಲಾನುಭವಿಗಳಿಗೆ ಕೋವ್ಯಾಕ್ಸಿನ್ ಲಸಿಕೆ ಮಾತ್ರ ನೀಡಲಾಗುತ್ತದೆ. ಆರೋಗ್ಯ ಇಲಾಖೆ ಆದ್ಯತೆ ಮೇರೆಗೆ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಲಾಗಿದೆ.ಈ ನಿಟ್ಟಿನಲ್ಲಿ ಪಾಲಿಸಬೇಕಾದ ಕ್ರಮಗಳ ಬಗ್ಗೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಎರಡನೇ ಡೋಸ್ ಪಡೆದ 39 ವಾರಗಳ ಬಳಿಕ ಅಂದರೆ 9ತಿಂಗಳ ಬಳಿಕ 3ನೇ ಡೋಸ್ ನೀಡಲಾಗುತ್ತದೆ. ಆದರೆ ಎರಡನೇ ಡೋಸ್ ವೈದ್ಯರ ಸಲಹೆ ಮೇರೆಗೆ ಮಾತ್ರ ನೀಡಲಾಗುತ್ತದೆ ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನ ಮಾಹಿತಿ ನೀಡಿದೆ.

ಇನ್ನು ಜನವರಿ 10ರಿಂದ ಆರಂಭವಾಗಲಿರುವ ಲಸಿಕೆ ಅಭಿಯಾನದ ಬಗ್ಗೆ ಅರ್ಹ ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರ ಸಂದೇಶ ಕಳುಹಿಸುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು