News Karnataka Kannada
Thursday, May 02 2024
ಬೆಂಗಳೂರು ನಗರ

2023ರ ವಿಧಾನಸಭೆ ಚುನಾವಣೆ ನನ್ನ ಕೊನೆಯ ಚುನಾವಣೆ:ವಿಪಕ್ಷ ನಾಯಕ ಸಿದ್ದರಾಮಯ್ಯ

Siddaramayya..
Photo Credit :

ಬೆಂಗಳೂರು:  2023ರ ವಿಧಾನಸಭೆ ಚುನಾವಣೆ ನನ್ನ ಕೊನೆಯ ಚುನಾವಣೆಯಾದರೂ ಸಕ್ರಿಯ ರಾಜಕಾರಣದಲ್ಲಿರುತ್ತೇನೆಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಬಹಳಷ್ಟು ಕ್ಷೇತ್ರದ ನಾಯಕರು ತಮ್ಮಲ್ಲಿ ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆ.

ನಾನು ಇನ್ನೂ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ನಿರ್ಧರಿಸಿಲ್ಲ. ಚುನಾವಣೆಗೆ ಇನ್ನೂ ಒಂದು ವರ್ಷವಿದೆ. ಈಗಾಗಲೇ ಈ ಬಗ್ಗೆ ತೀರ್ಮಾನ ಮಾಡಲ್ಲ ಎಂದು ಹೇಳಿದರು.

ವರುಣ, ಚಾಮುಂಡೇಶ್ವರಿ, ಹುಣಸೂರು ಕ್ಷೇತ್ರದಿಂದಲ್ಲೂ ಒತ್ತಡವಿದೆ. ರಾಜಕೀಯ ಪುನರ್ ಜನ್ಮಕೊಟ್ಟ ಚಾಮುಂಡೇಶ್ವರಿ ಕ್ಷೇತ್ರದ ಜನರೇ ನನ್ನನ್ನು ಸೋಲಿಸಿದರು. ಆದರೂ ನಾನು ಅವರನ್ನು ದ್ವೇಷಿಸಿಲಿಲ್ಲ. ಆಗ ಮತ್ತೆ ಅವರೇ ನನ್ನನ್ನು ಸ್ಪರ್ಧಿಸುವಂತೆ ಕರೆಯುತ್ತಿದ್ದಾರೆಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು