News Karnataka Kannada
Wednesday, May 01 2024
ಬೆಂಗಳೂರು ನಗರ

3 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿ ಜೈಲು ಪಾಲಾಗಿದ್ದವನು ಆತ್ಮಹತ್ಯೆಗೆ ಶರಣು

Death
Photo Credit :

ಬೆಂಗಳೂರು: ಇತ್ತೀಚೆಗೆ 3 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದವನು ಇದೀಗ ಜೈಲಿನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಆನೇಕಲ್ ತಾಲೂಕಿನ ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಇತ್ತೀಚೆಗೆ ಮೂರು ವರ್ಷದ ಕಂದನ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣ ಸುದ್ದಿಯಾಗಿತ್ತು.

ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತಲ್ಲದೇ ಬಂಧಿತ ಆರೋಪಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದ.

ಇದೀಗ ಆರೋಪಿ ಖೈದಿ ಜೈಲಿನಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು