ಬೆಂಗಳೂರು: ವಿಧಾನಸಭೆ ಚುನಾವಣೆಗಾಗಿ ಚುನಾವಣಾ ಆಯೋಗ 40 ಪ್ರತ್ಯೇಕ 40 ಮತಗಟ್ಟೆಳನ್ನು ಸ್ಥಾಪಿಸಿದೆ. 9 ಜಿಲ್ಲೆಗಳಲ್ಲಿ ಅರಣ್ಯ ಮತ್ತು ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಆದಿವಾಸಿ ಜನಾಂಗದವರಾದ ಎರವ, ಪಣಿಯ, ಹಕ್ಕಿ-ಪಿಕ್ಕಿ, ಗೌಡಲು, ಹಸಲರು, ಕಾಡುಕುರುಬ , ಜೇನುಕುರುಬ, ಕೊರಗ, ಮಲೆಕುಡಿಯ, ಸಿದ್ದಿ ಜನಾಂಗದ ಮತದಾರರಿಗಾಗಿ ಸಾಂಪ್ರದಾಯಿಕ ಮತಗಟ್ಟೆ ಸಿದ್ಧಪಡಿಸಲಾಗಿದೆ.
9 ಜಿಲ್ಲೆಗಳಲ್ಲಿ ಬುಡಕಟ್ಟು ಸಮುದಾಯಕ್ಕಾಗಿ 40 ಪ್ರತ್ಯೇಕ ಮತಗಟ್ಟೆಗಳು
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.