News Karnataka Kannada
Friday, May 03 2024
ಬೆಂಗಳೂರು ನಗರ

ಮಹಿಳೆಯ ಪಿತ್ತಕೋಶದಿಂದ 345 ಕಲ್ಲು ಹೊರತೆಗೆದ ವೈದ್ಯರು

A doctor removed 345 stones from a woman's gall bladder
Photo Credit : News Kannada

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕಿಡ್ನಿಯಲ್ಲಿ ಕಲ್ಲು ಕಾಣಿಸಿಕೊಳ್ಳುವುದು ಸಾಮಾನ್ಯ ಕಾಯಿಲೆಯಂತಾಗಿದೆ. ಆದರೆ ಬೆಂಗಳೂರಿನ ಆಸ್ಟರ್ ಆರ್‌ವಿ ಆಸ್ಪತ್ರೆಯ ಶಸ್ತ್ರಚಿಕಿತ್ಸಕರು ಮಹಿಳೆಯೊಬ್ಬರ ಪಿತ್ತಕೋಶದಲ್ಲಿದ್ದ 345 ಕಲ್ಲುಗಳನ್ನು ಲ್ಯಾಪರೊಸ್ಕೋಪಿಕ್ ಕೊಲೆಸಿಸ್ಟೆಕ್ಟಮಿ ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದಿದ್ದಾರೆ.

51 ವರ್ಷದ ಮಹಿಳೆ ಒಂದು ತಿಂಗಳಿನಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಪರೀಕ್ಷೆ ಮಾಡಿದಾಗ ಪಿತ್ತಕೋಶ ಬಾತುಕೊಂಡಿರುವುದು ಕಂಡು ಬಂತು. ಪಿತ್ತಕೋಶವನ್ನು ಕೇವಲ 1 ಸೆಂಟಿಮೀಟರ್‌ ಸೀಳುವ ಮೂಲಕ ಕಲ್ಲುಗಳನ್ನು ತೆಗೆಯಬಹುದಾದ ಲ್ಯಾಪರೊಸ್ಕೋಪಿಕ್ ಕೊಲೆಸಿಸ್ಟೆಕ್ಟಮಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಯಿತು ಎಂದು ಮುಖ್ಯ ಕನ್ಸಲ್ಟೆಂಟ್‌ ಡಾ. ಗಿರೀಶ್‌ ಮಾಹಿತಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು