News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ `ರೆಡ್ ಅಲರ್ಟ್’ ಘೋಷಣೆ

Heavy rain warning issued for 10 districts
Photo Credit : News Kannada

ಬೆಂಗಳೂರು: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದೂ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉತ್ತರ ಕರ್ನಾಟಕದ ಬೆಳಗಾವಿ, ಕಲಬುರಗಿ, ಬೀದರ್ ನಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು